ಮಂಗಳೂರು ವಿಮಾನ ನಿಲ್ದಾಣಕ್ಕೆ ಇಸ್ರೇಲ್ ಮಾದರಿ ಭದ್ರತೆ
ಮಂಗಳೂರು, ಜುಲೈ 3: ದೇಶದ ಗಡಿಭಾಗದಲ್ಲಿ ಡ್ರೋನ್ ದಾಳಿ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯದ ಮಂಗಳೂರಿನಲ್ಲೂ ಇಸ್ರೇಲ್ ಮಾದರಿಯ ಭದ್ರತೆಗೆ ಚಿಂತನೆ ಮಾಡಲಾಗಿದೆ.
ಜಲ, ವಾಯು, ರಸ್ತೆ ಸಾರಿಗೆ ಹೊಂದಿರುವ ರಾಜ್ಯದ ಏಕೈಕ ಜಿಲ್ಲೆ ಮಂಗಳೂರಿನಲ್ಲಿ ಬಂದರು, ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣದಲ್ಲಿ ಇಸ್ರೇಲ್ ಮಾದರಿಯಲ್ಲಿ ಡ್ರೋನ್ ದಾಳಿಯನ್ನು ಸಮರ್ಥವಾಗಿ ಎದುರಿಸಲು ತಂತ್ರಜ್ಞಾನವನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ.
ಈ ಬಗ್ಗೆ ಮಂಗಳೂರು ಪೊಲೀಸರು ಮತ್ತು ವಿಮಾನಯಾನ ಸಚಿವಾಲಯದ ಅಧಿಕಾರಿಗಳ ಮಧ್ಯೆ ಪ್ರಾಥಮಿಕ ಮಾತುಕತೆ ನಡೆದಿದ್ದು, ಸಾಧಕ- ಭಾದಕಗಳ ಬಗ್ಗೆ ಚರ್ಚೆ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ವೇ ಸಮೀಪವೇ ಡ್ರೋನ್ ಮಾದರಿಯ ಆಟಿಕೆ ಕಂಡು ಬಂದಿತ್ತು. ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧವಿದ್ದರೂ ಆಟಿಕೆ ಪತ್ತೆಯಾಗಿದ್ದು, ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಯನ್ನೇ ಪ್ರಶ್ನಿಸುವಂತಿತ್ತು. ಆದ್ದರಿಂದ ಹೊಸ ತಂತ್ರಜ್ಞಾನ ರೂಪಿಸಲು ಚಿಂತನೆ ನಡೆಸಲಾಗಿದೆ.

ಇಸ್ರೇಲ್ ತಂತ್ರಜ್ಞಾನದ ಪ್ರಕಾರ, ರಾಡಾರ್, ಕನೆಕ್ಟೆಡ್ ಆ್ಯಂಟಿ ಮಿಸೈಲ್ ಸಿಸ್ಟಮ್ ತನ್ನ ವ್ಯಾಪ್ತಿಯಲ್ಲಿ ಡ್ರೋನ್ಗಳು ಪ್ರವೇಶಿಸಿದರೆ ಕ್ಷಣಮಾತ್ರದಲ್ಲಿ ಪತ್ತೆ ಹಚ್ಚಿ ಉಡಾಯಿಸುವ ಸಾಮರ್ಥ್ಯವನ್ನು ಈ ತಂತ್ರಜ್ಞಾನ ಹೊಂದಿದೆ. ಹೀಗಾಗಿ ಮಂಗಳೂರಿನಲ್ಲೂ ಇದೇ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯುವ ಪ್ರಯತ್ನ ನಡೆಯುತ್ತಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications