ಮಂಗಳೂರು: ಪ್ರತಿಷ್ಠಿತ ಎಜೆ ಶೆಟ್ಟಿ, ಯೆನಪೋಯ ಸಂಸ್ಥೆ ಮೇಲೆ ಐಟಿ ದಾಳಿ

ಮಂಗಳೂರು, ಫೆಬ್ರವರಿ 17: ಬುಧವಾರ ಬೆಳ್ಳಂಬೆಳಗ್ಗೆ ಮಂಗಳೂರು ನಗರದ ಪ್ರತಿಷ್ಠಿತ ಆಸ್ಪತ್ರೆ ಹಾಗೂ ಆಸ್ಪತ್ರೆ ನಡೆಸುತ್ತಿರುವ ಮೂವರು ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ.

ಎಜೆ ಗ್ರೂಪ್ ಸಂಸ್ಥೆಯ ಮಾಲಕ ಎಜೆ ಶೆಟ್ಟಿ, ಯೆನಪೋಯ ಗ್ರೂಪ್ ಸಂಸ್ಥೆಯ ಮಾಲೀಕ ಅಬ್ದುಲ್ ಕುಂಞ ಹಾಗೂ ಕಣಚೂರು ಗ್ರೂಪ್ ಸಂಸ್ಥೆಯ ಮಾಲಕ ಕಣಚೂರು ಮೋನು ಅವರ ಕಚೇರಿ ಮತ್ತು ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಲಾಗಿದೆ.

Mangalore: IT Raid On House And Office Of Yenepoya, AJ Group And Kanachur Group Owners

ಮೂರೂ ಸಂಸ್ಥೆಗಳ ಮನೆ, ಆಸ್ಪತ್ರೆ, ಕಚೇರಿ ಮೇಲೆ ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಮೇಲೂ ಏಕಕಾಲದಲ್ಲಿ ಐಟಿ ದಾಳಿ ನಡೆದಿದ್ದೂ, ಏಳು ಮಂದಿ ಅಧಿಕಾರಿಗಳ ತಂಡದಿಂದ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+