Breaking: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ಗೆ ಕೋವಿಡ್ ಪಾಸಿಟಿವ್
ಮಂಗಳೂರು, ಜನವರಿ 10: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, "ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ," ಎಂದು ತಿಳಿಸಿದ್ದಾರೆ.
Recommended Video
Karnataka Minister Blackmailed: ಇದೆಲ್ಲಾ ನನ್ನ ತೇಜೋವಧೆ ಮಾಡೋಕೆ ಸಂಚು | Oneindia Kannada













Click it and Unblock the Notifications