ಫೆ.10ರಿಂದ ಮಂಗಳೂರಿನಲ್ಲಿ '2017 ಕೊಂಕಣಿ ಲೋಕೋತ್ಸವ'
ಮಂಗಳೂರು, ಫೆಬ್ರವರಿ 6 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರಿನ ಪುರಭವನದಲ್ಲಿ ಫೆಬ್ರವರಿ 10ರಿಂದ ಮೂರ ದಿನಗಳ ಕಾಲ ಕೊಂಕಣಿ ಲೋಕೋತ್ಸವ 2017'ನಡೆಯಲಿದೆ.
ಈ ಲೋಕೋತ್ಸವದಲ್ಲಿ 100 ಮಂದಿ ಸದಸ್ಯರ ತಂಡ ಸಂಗೀತ ಕಾರ್ಯಕ್ರಮವನ್ನು ನೀಡಲಿದೆ ಎಂದು ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ಟೆಲಿನೋ ಹೇಳಿದ್ದಾರೆ. ನಗರದ ಬಿಷಪ್ ಹೌಸ್ ಪರಿಸರದಲ್ಲಿ ಈ ಸಂಗೀತ ಕಲಾವಿದರ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ.[2016ನೇ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಟ್ಟಿ ಪ್ರಕಟ]
ವಸಂತಿ ಆರ್. ನಾಯಕ್ ಮತ್ತು ಎರಿಕ್ ಓಝೆರಿಯೋ ತರಬೇತಿ ನೀಡುತ್ತಿದ್ದಾರೆ. ಈ ಕಲಾವಿದರು 5 ಹಾಡುಗಳನ್ನು ಹಾಡಲಿದ್ದಾರೆ. ಸುಮಾರು 100 ಕಲಾವಿದರು ಲೋಕೋತ್ಸವದ ಧ್ಯೇಯ ಗೀತೆಯನ್ನು ಹಾಡುತ್ತಿರುವುದು ವಿಶೇಷವಾಗಿದೆ.

ಕೊಂಕಣಿ ಭಾಷೆಯನ್ನು ಮಾತನಾಡುವ 41 ಸಮುದಾಯದ ಒಟ್ಟು ಸೇರುವಿಕೆಯಲ್ಲಿ ನಡೆಯುವ ವಿಭಿನ್ನ ಕಾರ್ಯಕ್ರಮವೇ ಈ ಕೊಂಕಣಿ ಲೋಕೋತ್ಸವ.
ಮಹಾರಾಷ್ಟ್ರದ ರತ್ನಗಿರಿಯಿಂದ ಕೇರಳದ ಕೊಚ್ಚಿನವರೆಗಿನ ಭಾಗದ ಸಮುದಾಯವನ್ನು ಸೇರಿಸಿಕೊಂಡು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಈ ಲೋಕೋತ್ಸವದಲ್ಲಿ ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಮನೋರಂಜನೆ, ಸಾಹಿತ್ಯ ಗೋಷ್ಠಿಗಳನ್ನು ಮೂರುದಿನಗಳ ಕಾಲ ಆಯೋಜಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications