ಮಂಗಳೂರು: ಸಾರ್ವಜನಿಕವಾಗಿ ಗಾಂಜಾ ಸೇವನೆ, 7 ಮಂದಿ ಬಂಧನ
ಮಂಗಳೂರು, ಅಕ್ಟೋಬರ್ 30: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 3 ಪ್ರತ್ಯೇಕ ಪ್ರಕರಣಗಳಲ್ಲಿ 7 ಮಂದಿ ಯುವಕರನ್ನು ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ .
ಬಂಧಿತರನ್ನು ವೆಲೆನ್ಸಿಯಾ ನಿವಾಸಿ ಮಹಮ್ಮದ್ ರಮ್ಲಾನ್ (22),ಮಾರ್ನಮಿಕಟ್ಟೆಯ ಅಂಕಿತ್ ಶೆಟ್ಟಿ (25), ಜೆಪ್ಪು ನಿವಾಸಿ ಗಣೇಶ್ ಪೂಜಾರಿ (24), ಕೊಟ್ಟಾರ ಚೌಕಿ ನಿವಾಸಿಗಳಾದ ಪ್ರವೀಣ್(25) ರಂಜಿತ್ ದೇವಾಡಿಗ (21),ಕದ್ರಿ ಮೂಲದ ಶುಭಂ (23) ಹಾಗೂ ಶಾನ್ ರೋಡ್ರಿಗಸ್(19) ಎಂದು ಗುರುತಿಸಲಾಗಿದೆ .

ಕೋಡಿಕಲ್ ಮೈದಾನ, ಮಾರ್ನಮಿಕಟ್ಟೆ ಬಳಿ ಯುವಕರು ಗಾಂಜಾ ಸೇದುತ್ತಿರುವ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ಬಂದಿದೆ .ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಈ 7 ಮಂದಿ ಯುವಕರನ್ನು ಬಂಧಿಸಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications