ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಪೀಡ್ ಸ್ಕೇಟಿಂಗ್: ಮಂಗಳೂರಿನ ಅನಘಾ ಚಿನ್ನದ ಸಾಧನೆ

|
Google Oneindia Kannada News

ಮಂಗಳೂರು, ಮೇ 27: ಐಸ್ ಸ್ಕೇಟಿಂಗ್ ಅಸೋಸಿಯೇಷನ್‌ ಆಫ್‌ ಇಂಡಿಯಾ ಆಯೋಜಿಸಿದ್ದ ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಮಂಗಳೂರಿನ ಅನಘಾ ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ದೆಹಲಿಯ ಗುರುಗ್ರಾಮ್ ನಲ್ಲಿ ನಡೆದ ಚಾಂಪಿಯನ್ ಶಿಪ್ ನಲ್ಲಿ ಈ ಸಾಧನೆ ಮೆರೆದಿದ್ದಾರೆ.

ಐದು ಬುಕ್ ಆಫ್ ರೆಕಾರ್ಡ್‌ ಗಳಲ್ಲಿ ಮಿಂಚಿದ ಐದರ ಪೋರಐದು ಬುಕ್ ಆಫ್ ರೆಕಾರ್ಡ್‌ ಗಳಲ್ಲಿ ಮಿಂಚಿದ ಐದರ ಪೋರ

8 ರಿಂದ 10 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಮೀಟರ್ ಐಸ್ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಮಂಗಳೂರಿನ‌ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ, ಬಿಜೈ ಲೂರ್ಡ್ಸ್ ಸಿಬಿಎಸ್ಇ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ.

Mangaluru girl bags gold medal in speed skating

ಐಸ್ ಸ್ಕೇಟಿಂಗ್ ರಾಷ್ಟ್ರೀಯ ತರಬೇತುದಾರ ಅವಧೂತ್ ಥಾವಡೆ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ. ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯರಾಗಿರುವ ಅನಘಾ,ರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ಸ್ಕೇಟಿಂಗ್ ತರಬೇತಿಯನ್ನು ಪಡೆಯುತ್ತಿದ್ದಾರೆ.

English summary
8 year old mangaluru girl Anagha bagged gold medal in national level speed skating contest held in Gurugram
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X