• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನು ಪತ್ತೆ ಆಗದ ಮಂಗಳೂರು ಖಾಸಗಿ ವೈದ್ಯಕೀಯ ಕಾಲೇಜಿನ ಡೀನ್

|
Google Oneindia Kannada News

ಮಂಗಳೂರು, ಸೆಪ್ಟೆಂಬರ್‌, 29; ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಡೀನ್ ಅವರು ಸೆಪ್ಟೆಂಬರ್ 25ರಂದು ನಾಪತ್ತೆಯಾಗಿದ್ದರು. ಆದರೆ ಅವರು ಇನ್ನೂ ಪತ್ತೆ ಆಗಿಲ್ಲ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಾ.ಅರ್ಬನ್ ಜೆ ಅರ್ನಾಲ್ಡ್ ಡಿಸೋಜಾ ಅವರು ಭಾನುವಾರ ಬೇಗನೆ ಮನೆಗೆ ಬುರುತ್ತೇನೆ ಎಂದು ಹೇಳಿ ಹಿಂತಿರುಗಿ ಬರಲೇ ಇಲ್ಲ ಎಂದು ದೂರಿನಲ್ಲಿ ದಾಖಲಾಗಿದೆ. ವೆಲೆನ್ಸಿಯಾದಲ್ಲಿನ ಅವರ ಮನೆಯಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಡಾ.ಅರ್ಬನ್ ಜೆ ಅರ್ನಾಲ್ಡ್ ಡಿಸೋಜಾ ನಾಪತ್ತೆ

ವಿವುಧ ಮೂಲಗಳ ಪ್ರಕಾರ, ಡಾ.ಡಿಸೋಜಾ ಅವರು ತಮ್ಮ ಹೆಂಡತಿಗೆ ಹತ್ತಿರದ ಅಂಗಡಿಗೆ ಹೋಗುವುದಾಗಿ ಹೇಳಿ ಭಾನುವಾರ ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಮನೆಯಿಂದ ಹೊರಟರು. ಅಂದಿನಿಂದ ಅವರು ನಾಪತ್ತೆಯಾಗಿದ್ದು, ನಂತರ ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿರುವುದು ತಿಳಿದುಬಂದಿದೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ. ಆತನ ಮೊಬೈಲ್ ಫೋನ್ ಸ್ಥಳವನ್ನು ಕೊನೆಯದಾಗಿ ಉಳ್ಳಾಲ ಬೀಚ್ ಬಳಿಯ ಸ್ಥಳದಲ್ಲಿ ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ ನಡೆಸುತ್ತಿದ್ದಾರೆ.

ಮಂಗಳೂರು; ಪಿಎಫ್ಐ ಕಚೇರಿಗಳನ್ನು ಸೀಲ್ ಮಾಡಿದ ಪೊಲೀಸರುಮಂಗಳೂರು; ಪಿಎಫ್ಐ ಕಚೇರಿಗಳನ್ನು ಸೀಲ್ ಮಾಡಿದ ಪೊಲೀಸರು

English summary
Private medical college dean in Mangaluru went missing on September 25th. He not been found yet. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X