ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಖಾಸಗಿ ಬಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಇಲಾಖೆ, ಆರ್ ಟಿಓ

|
Google Oneindia Kannada News

ಮಂಗಳೂರು, ಅಕ್ಟೋಬರ್. 16: ಮಂಗಳೂರಿನಲ್ಲಿ ಖಾಸಗಿ ಸಿಟಿ ಬಸ್ ಗಳ ದರ್ಬಾರ್ ಗೆ ಬ್ರೇಕ್ ಹಾಕಲು ಪೊಲೀಸರು ಹಾಗು ಆರ್ ಟಿಓ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಸಂಚಾರಿ ನಿಯಮ ಉಲ್ಲಂಘನೆಯ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆಗೆ ಕ್ಯಾರೇ ಅನ್ನದ ಖಾಸಗಿ ಬಸ್ ಗಳ ಮಾಲೀಕರಿಗೆ ಪೊಲೀಸ್ ಇಲಾಖೆ ಹಾಗು ಆರ್ ಟಿಓ ಬಿಸಿ ಮುಟ್ಟಿಸಿದ್ದಾರೆ.

ದಸರಾ ಸಾಲು-ಸಾಲು ರಜೆ : ಕೆಎಸ್ಆರ್‌ಟಿಸಿಯಿಂದ 2500 ಬಸ್ದಸರಾ ಸಾಲು-ಸಾಲು ರಜೆ : ಕೆಎಸ್ಆರ್‌ಟಿಸಿಯಿಂದ 2500 ಬಸ್

ಬಚ್ಚಿಡಲಾಗಿದ್ದ ದರ್ಶನ್ ಕಾರು ಶ್ರೀರಂಗಪಟ್ಟಣದಲ್ಲಿ ಪತ್ತೆ: ಅಧಿಕಾರಿಗಳಿಂದ ಪರಿಶೀಲನೆ

ಮೈಸೂರು ದಸರಾ - ವಿಶೇಷ ಪುರವಣಿ

ಎಚ್ಚರಿಕೆ ನೀಡಿದರೂ ನಿಯಮಗಳನ್ನು ಗಾಳಿಗೆ ತೂರಿಕೊಂಡು ಅಡ್ಡಾದಿಡ್ಡಿ ಸಾಗುವ ಖಾಸಗಿ ಸಿಟಿ ಬಸ್ ಗಳ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದು, ನಿಯಮಗಳನ್ನು ಉಲ್ಲಂಘಿಸಿ ಓಡಾಡುತ್ತಿದ್ದ ಖಾಸಗಿ ಬಸ್ ಗಳ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದಾರೆ.

Mangaluru Traffic police seized 36 buses using shrill horns

ಇದೀಗ ನಿಯಮ ಮೀರಿ ಓಡಾಡುತ್ತಿದ್ದ ಖಾಸಗಿ ಸಿಟಿ ಬಸ್ ಗಳನ್ನು ಪೊಲೀಸ್ ಇಲಾಖೆ ಹಾಗು ಆರ್ ಟಿಓ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಶಾಲಾ ವಾಹನಗಳ ವಿರುದ್ಧ ಆರ್ ಟಿ ಓ ಕ್ರಮ: 212 ದೂರು ದಾಖಲುಶಾಲಾ ವಾಹನಗಳ ವಿರುದ್ಧ ಆರ್ ಟಿ ಓ ಕ್ರಮ: 212 ದೂರು ದಾಖಲು

ಜಂಟಿಯಾಗಿ ಕಾರ್ಯಾಚರಣೆ ನಡೆಸಿದ ಮಂಗಳೂರು ಆರ್ ಟಿಒ ಮತ್ತು ಪೊಲೀಸ್ ಅಧಿಕಾರಿಗಳು, ಕರ್ಕಶ ಹಾರ್ನ್ ಬಳಕೆ, ರಸ್ತೆ ನಿಯಮ ಉಲ್ಲಂಘನೆ , ಪರ್ಮಿಟ್ ಇಲ್ಲದೇ ಸಂಚಾರ ನಡೆಸುತ್ತಿದ್ದ 36 ಸಿಟಿ ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಸ್ ಗಳನ್ನು ನಗರದ ನೆಹರು ಮೈದಾನದಲ್ಲಿ ಇರಿಸಲಾಗಿದೆ.

English summary
Mangaluru traffic police and RTO officers launched a special drive against use of shrill horns in private city buses and seized 36 buses including one government bus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X