ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಜ್ ಸಬ್ಸಿಡಿ ರದ್ದು ನಿರ್ಧಾರ ಸ್ವಾಗತಿಸಿದ ಸಚಿವ ಯುಟಿ ಖಾದರ್

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ 17: ಹಜ್ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ರದ್ದು ಪಡಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಆಹಾರ ಮತ್ತು ನಾಗರೀಕ ಸಚಿವ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಜ್ ಯಾತ್ರಾರ್ಥಿಗಳಿಗೆ ಸಬ್ಸಿಡಿ ರದ್ದು ಮಾಡಿದ ಸರ್ಕಾರಹಜ್ ಯಾತ್ರಾರ್ಥಿಗಳಿಗೆ ಸಬ್ಸಿಡಿ ರದ್ದು ಮಾಡಿದ ಸರ್ಕಾರ

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಜ್ ಸಬ್ಸಿಡಿಯಿಂದ ಏರ್ ಇಂಡಿಯಾಗೆ ಮಾತ್ರ ಲಾಭವಾಗುತ್ತಿತ್ತು, ಸಬ್ಸಿಡಿ ಪಡೆದವರು ಏರ್ ಇಂಡಿಯಾ ವಿಮಾನದಲ್ಲೇ ಪ್ರಯಾಣಿಸಬೇಕೆಂಬ ನಿಯಮ ಹಾಕಲಾಗಿತ್ತು, ಬೇರೆ ವಿಮಾನಗಳು ಅದಕ್ಕಿಂತಲೂ ಕಡಿಮೆ ದರದಲ್ಲಿ ಹಜ್ ಗೆ ಹೋಗಬಹುದು ಎಂದರು.

Minister UT Khader welcomes Haj subsidy cancel decision

ಯಾವುದೋ ಕಾಲದಲ್ಲಿ ಹಜ್ ಸಬ್ಸಿಡಿ ಜಾರಿಯಾಗಿತ್ತು, ಆದರೆ ಈಗ ಹಜ್‌ಗೆ ಹೋಗುವ ಯಾತ್ರಿಕರು ಸರ್ಕಾರದ ಸಬ್ಸಿಡಿಗೆ ಕಾದು ಕೂತಿಲ್ಲ, ಆದರೆ ಈ ನಿರ್ಧಾರದ ಮೂಲಕ ಒಂದು ವರ್ಗವನ್ನು ತುಷ್ಠೀಕರಿಸುವ ಪ್ರಯತ್ನವನ್ನು ಸರ್ಕಾರ ಮಾಡಬಾರದು ಎಂದು ಅವರು ಹೇಳಿದರು.

English summary
Food and public distribution minister UT Khader welcomes central govt decision of canceling Haj subsidy. He said only Air India is making money from subsidy. now a days no one is waiting for Huj subsidy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X