ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯುವಕನ ಬಂಧನ

ಮಂಗಳೂರು, ಆಗಸ್ಟ್ 30: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊರ್ವ ನಿರಂತರ ಆರು ತಿಂಗಳ ಕಾಲ ಅತ್ಯಾಚಾರ ಎಸಗಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿನ ಫಾಸ್ಟ್ ಫುಡ್ ಅಂಗಡಿಯೊಂದರಲ್ಲಿ ಕೆಲಸ ಮಾಡುತಿದ್ದ ಕಮ್ಮ ಬಹದ್ದೂರ್ ಸಿಂಗ್ ಎಂಬುವನನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ .

Minor girl raped for about 6 months in Mangaluru - Rapist arrested

ಮಂಗಳೂರು ಹೊರವಲಯದ ದೇರಳಕಟ್ಟೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನೇಪಾಳ ಮೂಲದ ಮೂರು ಕುಟುಂಬಗಳು ವಾಸವಾಗಿದ್ದವು. ಇದೇ ಮನೆಯಲ್ಲಿ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ತನ್ನ ತಂದೆ ತಾಯಿ ಅವರೊಂದಿಗೆ ವಾಸವಾಗಿದ್ದಳು .

ಬಾಲಕಿಯ ಪಕ್ಕದ ಮನೆಯಲ್ಲಿಆರೋಪಿ ಕಮ್ಮ ಬಹದ್ದೂರ್ ಸಿಂಗ್ ತನ್ನ ಸಹೋದರನೊಂದಿಗೆ ವಾಸವಾಗಿದ್ದ. ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ .

ಈ ಹಿನ್ನೆಲೆಯಲ್ಲಿ ಬಾಲಕಿ ಗರ್ಭವತಿಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಬಾಲಕಿಯ ಪೋಷಕರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಕೊಣಾಜೆ ಠಾಣೆ ಪೊಲೀಸರು ಆರೋಪಿ ಕಮ್ಮ ಬಹದ್ದೂರ್ ಸಿಂಗ್ ನನ್ನು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+