ಉಜಿರೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ
ಉಜಿರೆಯ ಎಸ್ಡಿಎಂ ಪದವಿಪೂರ್ವ ಮಹಾವಿದ್ಯಾಲಯ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನ.18 ಮತ್ತು 19ರಂದು ರಾಜ್ಯಮಟ್ಟದ,ಡಿ. 17ರಿಂದ 20ರವರೆಗೆ ರಾಷ್ಟ್ರಮಟ್ಟದ ಪಂದ್ಯಾವಳಿಗಳು ನಡೆಯಲಿವೆ.
ಮಂಗಳೂರು, ನವೆಂಬರ್. 06: ಉಜಿರೆಯ ಎಸ್ಡಿಎಂ ಪದವಿಪೂರ್ವ ಮಹಾವಿದ್ಯಾಲಯ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನವೆಂಬರ್ 18 ಮತ್ತು 19ರಂದು ರಾಜ್ಯಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ಜರುಗಲಿದೆ. ಇನ್ನು ಡಿಸೆಂಬರ್ 17ರಿಂದ 20ರವರೆಗೆ ರಾಷ್ಟ್ರಮಟ್ಟದ ಪಂದ್ಯಾವಳಿಗಳು ನಡೆಯಲಿವೆ.
ಉಜಿರೆಯ ಎಸ್ಡಿಎಂ ಸಂಸ್ಥೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣವು ಮೊಟ್ಟಮೊದಲ ಬಾರಿಗೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ರಾಜ್ಯ-ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗಳಿಗೆ ಸಾಕ್ಷಿಯಾಗಲಿದೆ. ರಾಜ್ಯದ 30 ಜಿಲ್ಲೆಗಳಿಂದ ತಲಾ ಎರಡರಂತೆ ಒಟ್ಟು 60 ತಂಡಗಳ ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. [ಎಸ್ ಡಿಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು 5ನೇ ಬಾರಿ ಚಾಂಪಿಯನ್ಸ್]

ರಾಜ್ಯಮಟ್ಟದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯ ನಂತರ ಇದೇ ಕ್ರೀಡಾಂಗಣದಲ್ಲಿ ಡಿಸೆಂಬರ್ 17ರಿಂದ 20ರವರೆಗೆ ರಾಷ್ಟ್ರಮಟ್ಟದ ಪಂದ್ಯಾವಳಿ ನಡೆಯಲಿದೆ. ರಾಜ್ಯಮಟ್ಟದಲ್ಲಿ ವಿಜೇತವಾದ ತಂಡಗಳು ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
ಕಳೆದ ವರ್ಷ ನಡೆದಿದ್ದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್ಡಿಎಂ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಮೊದಲ ಬಹುಮಾನದ ಪ್ರಾಶಸ್ತ್ಯದೊಂದಿಗೆ ವಿಜೇತವಾಗಿತ್ತು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications