ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

ಮಂಗಳೂರು, ಅಕ್ಟೋಬರ್ 20: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಎಸ್. ಗುರುವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಭಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು.

New DC of Dakshina Kannada Shashikanth Senthil Takes Charge

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

New DC of Dakshina Kannada Shashikanth Senthil Takes Charge

ಶಶಿಕಾಂತ್ ಸೆಂಥಿಲ್ ಈ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು. ಈ ಹಿಂದಿನ ಜಿಲ್ಲಾಧಿಕಾರಿ ಕೆ.ಜಿ. ಜಗದೀಶ್ ರನ್ನು ಕೆಲವು ದಿನಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+