Breaking; ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ; ಪುತ್ತೂರು ಮತ್ತು ಸುಳ್ಯದಲ್ಲಿ ಎನ್‌ಐಎ ದಾಳಿ
Mangaluru
oi-Kishan Kumar
By ಮಂಗಳೂರು ಪ್ರತಿನಿಧಿ
ಮಂಗಳೂರು, ಸೆಪ್ಟೆಂಬರ್, 06: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 32 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ.