ಮಂಗಳೂರಲ್ಲಿ ರಾಷ್ಟ್ರಮಟ್ಟದ ರಂಗ ತರಬೇತಿ ಶಿಬಿರ
ಮಂಗಳೂರು, ಸೆ. 11 : ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಕನ್ನಡ ಸಂಘ ಮತ್ತು ಜರ್ನಿ ಥಿಯೇಟರ್ ಸಹಯೋಗದಲ್ಲಿ ಸೆಪ್ಟಂಬರ್ 13, ಶನಿವಾರ ಒಂದು ದಿನದ ರಾಷ್ಟ್ರಮಟ್ಟದ ರಂಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರ ಬೆಳಗ್ಗೆ 9 ರಿಂದ ಸಂಜೆ 4.30ರವೆಗೆ ನಡೆಯಲಿದೆ. ರಂಗ ತರಬೇತಿ ಶಿಬಿರವನ್ನು ಸಂತ ಅಲೋಶಿಯಸ್ ಕಾಲೇಜು ಪ್ರಾಚಾರ್ಯ ರೆ,ಫಾ.ಸ್ವೀಬರ್ಟ್ ಡಿಸಿಲ್ವಾ ಉದ್ಘಾಟಿಸಲಿದ್ದಾರೆ. ರಂಗ ನಿರ್ದೇಶಕ ಮೋಹನ್ ಚಂದ್ರು ಕಾರ್ಯಕ್ರಮದಲ್ಲಿ ಹಾಜರಿರುವರು ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.(ನಿವೃತ್ತ ಶಿಕ್ಷಕರ ಸಮಾಜ ಸೇವೆಗೆ ಸಲಾಂ!)

ರಂಗಕರ್ಮಿ ಸುರೇಶ್ ಬಾಳಿಲ, ವಿದ್ದು ಉಚ್ಚಿಲ್ ನೇತೃತ್ವದಲ್ಲಿ ಜರ್ನಿ ಥಿಯೇಟರ್ ತಂಡದವರು ಹಲವಾರು ನಾಟಕ ಪ್ರಯೋಗಗಳ ಪ್ರಾತಕ್ಷಿಕೆ ನೀಡಲಿದ್ದಾರೆ. ಆಯ್ದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ ಎಂದು ತಿಳಿಸಲಾಗಿದೆ.
ಸೆ. 13ರಂದು ಮಧ್ಯಾಹ್ನ 3 ಮತ್ತು ಸಂಜೆ 6 ಗಂಟೆಗೆ ಎಚ್.ಎಸ್.ವೆಂಕಟೇಶ್ಮೂರ್ತಿ ರಚನೆಯ 'ಊರ್ಮಿಳೆ' ಎಂಬ ಏಕವ್ಯಕ್ತಿ ನಾಟಕವನ್ನು ವಿದ್ದು ಉಚ್ಚಿಲ್ ನಿರ್ದೇಶನದಲ್ಲಿ ಮಂಜುಳಾ ಪ್ರಸ್ತುತಪಡಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ
ಲಾರೆನ್ಸ್ ಪಿಂಟೋ (9844182085), ಭವ್ಯಾ ಶೆಟ್ಟಿ(9880944119), ಗಿರೀಶ್ (9845804806), ಸುಧಾ ಕುಮಾರಿ (8762205219) ಅವರನ್ನು ಸಂಪರ್ಕಿಸಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications