ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಳ್ವಾಸ್ ಕಾಲೇಜಿನ ಹಾಸ್ಟೆಲ್ ನಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 12: ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.

ಬೆಂಗಳೂರಿನ ವಿನುತಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ವಿನುತಾ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು, ಬೆಳಗ್ಗೆ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂದು ಇನ್ನೂ ತಿಳಿದುಬಂದಿಲ್ಲ.

PCMB girl student suicide in Alvas college

ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

ಜುಲೈ 21 2018ರಂದು ಆಳ್ವಾಸ್ ಕಾಲೇಜಿನಲ್ಲಿ ಕಾವ್ಯ ಪೂಜಾರಿ ನಿಗೂಢ ಸಾವಿನ್ನಪ್ಪಿದ್ದಳು, ಸುದ್ದಿ ಮಾಸುವ ಮುನ್ನವೇ ವಿದ್ಯಾರ್ಥಿ ತೇಜಸ್ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಇದು ಮೂರನೇ ಘಟನೆಯಾಗಿದೆ.

English summary
Vinutha, a18 years old PCMB student in Alva's PU college has committed to suicide in girl's hostel in Moodabidre on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X