ರಸ್ತೆ ಅಪಘಾತದಲ್ಲಿ ವಿಟ್ಲ ನಿವಾಸಿ ಅಯ್ಯಪ್ಪ ವ್ರತಧಾರಿ ಸಾವು
ಮಂಗಳೂರು,
ಜನವರಿ 6 : ಪಿಕ್‌ಅಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಅಯ್ಯಪ್ಪ ಮಾಲಾಧಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಕ್ಕಡದ ಉಪ್ಪಾರಪಳಿಕೆ ಎಂಬಲ್ಲಿ ಶುಕ್ರವಾರ ನಡೆದಿದೆ. id="toptextpromo"> id='are-slot-1' class='oiad oi-axt oiadv'>id='top-searched-articles'>
ಮೃತರನ್ನು
ವಿಟ್ಲ ನಿವಾಸಿ ಛಾಯಾಗ್ರಾಹಕ ಧನಂಜಯ ಕಟ್ಟೆ (34) ಎಂದು ಗುರುತಿಸಲಾಗಿದೆ. ಅವರು ತಮ್ಮ ಪತ್ನಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರು ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.











Click it and Unblock the Notifications