ಮಂಗಳೂರಿನಲ್ಲಿ ಮತ್ತೊಂದು ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು

ಮಂಗಳೂರು, ಸೆಪ್ಟೆಂಬರ್ 19 : ನಗರದ ಹೊರವಲಯದ ಯೆಯ್ಯಾಡಿಯ ಫ್ಲ್ಯಾಟ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ.

ಯೆಯ್ಯಾಡಿಯ ಫ್ಲ್ಯಾಟ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ದೊರೆತಿದ್ದು, ಕೂಡಲೇ ಕದ್ರಿ ಠಾಣಾ ಇನ್ಸ್ ಪೆಕ್ಟರ್ ಮಾರುತಿ ನಾಯ್ಕ್ ನೇತೃತ್ವದ ತಂಡ ಸೋಮವಾರ ತಡರಾತ್ರಿ ಫ್ಲ್ಯಾಟ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂರು ಮಹಿಳೆಯರು ಸೇರಿದಂತೆ ಮರೋಳಿಯ ಸೀತಾರಾಮ್ ಎಂಬುವರನ್ನು ಬಂಧಿಸಿದ್ದಾರೆ.

Prostitution Racket in a private flat was Busted by Kadri Police

ಇನ್ನೋರ್ವ ಹರೀಶ್ ಎಂಬುವ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+