ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ಮೇ 24 ರಂದು ರಮ್ಜಾನ್ ಆಚರಣೆ?

ಮಂಗಳೂರು, ಮೇ 22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೇ 24ರ ರವಿವಾರದಂದು ಈದ್ ಉಲ್ ಫಿತರ್ ರಮ್ಜಾನ್ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಝರಿ ತೀರ್ಮಾನಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಶವ್ವಾಲ್ ತಿಂಗಳ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ಮೇ 23 ರ ಶನಿವಾರದಂದು ಮುಸ್ಲಿಂ ಬಾಂಧವರು 30 ನೇ ಉಪವಾಸ ಪೂರ್ಣಗೊಳಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 24 ರ ರವಿವಾರದಂದೇ ಈದ್ ಉಲ್ ಫಿತರ್ ಹಬ್ಬ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಝರಿ ಉಸ್ತಾದ್ ಕರೆ ನೀಡಿದ್ದಾರೆ.

Ramzan Celebration On May 24 In Dakshina Kannada District

ಈ ಬಗ್ಗೆ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+