ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧರ್ಮಸ್ಥಳದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಆರೋಪಿ ಬಂಧನ

|
Google Oneindia Kannada News

ಮಂಗಳೂರು, ಜುಲೈ 13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇಲ್ಲಿಯ ಅಶೋಕ ನಗರ ನಿವಾಸಿ ಯುವಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಈಗ ಗರ್ಭಿಣಿಯಾಗಿದ್ದಾಳೆ. ಇದರಿಂದ, ಮದುವೆಯಾಗುವಂತೆ ಯುವಕನನ್ನು ಒತ್ತಾಯಿಸಿದ್ದಾಳೆ. ಆದರೆ ಯುವಕ ಕೊಲೆ ಬೆದರಿಕೆ ಹಾಕಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

 ವಿಟ್ಲದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ವಿಟ್ಲದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಅಶ್ವತ್ಥನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Rape on minor girl in dharmasthala

ಇದೇ ಮಾಚ್ ನಲ್ಲಿ ಅಶ್ವತ್ಥ ಆಕೆ ಮನೆಯವರೊಂದಿಗೆ ಸ್ನೇಹ ಬೆಳೆಸಿ, ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದ ಎನ್ನಲಾಗಿದೆ.

English summary
Police have arrested a man in dharmasthala inrelation to Rape case filed by minor girl. police produced him to the court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X