ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುತ್ತೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ:ಆರೋಪಿ ಬಂಧನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ.15 : ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಯುವಕನೊರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸತೀಶ್ ಎಂದು ಗುರುತಿಸಲಾಗಿದೆ. ಕಳೆದ 2017 ಡಿಸೆಂಬರ್ ನಿಂದ ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಸತೀಶ ತನ್ನ ಮನೆಯ ಸಮೀಪದಲ್ಲಿ ಪರಿಚಯದ ಬಾಲಕಿಯನ್ನು ತನ್ನ ಸ್ನೇಹಿತನ ಮನೆಯೊಂದಕ್ಕೆ ಕರೆದು ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಆಕೆಯನ್ನು ಬೆದರಿಸಿ ಹಲವಾರು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಉತ್ತರ ಪ್ರದೇಶ: ಸಾಮೂಹಿಕ ಅತ್ಯಾಚಾರ ಎಸಗಿ ಜೀವಂತ ಸುಟ್ಟ ಪಾಪಿಗಳುಉತ್ತರ ಪ್ರದೇಶ: ಸಾಮೂಹಿಕ ಅತ್ಯಾಚಾರ ಎಸಗಿ ಜೀವಂತ ಸುಟ್ಟ ಪಾಪಿಗಳು

ಆದರೆ ಇತ್ತೀಚೆಗೆ ಬಾಲಕಿ ಮುಟ್ಟಾಗದೆ ಇರುವ ವಿಚಾರ ಮನೆಯವರಿಗೆ ತಿಳಿದು ಬಾಲಕಿಯ ಮೇಲೆ ನಿರಂತರ ನಡೆದ ಅತ್ಯಾಚಾರದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಯ ಕುರಿತು ಬಾಲಕಿಯ ಪೋಷಕರು ಪುತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Satish has been continuously raped a minor girl in Puttur

ಈ ಕುರಿತು ವಿಚಾರಣೆ ನಡೆಸಿದ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

English summary
Satish has been continuously raped a minor girl in Puttur. Now Puttur police arrested Satish in rape case. Girl's parents filed a complaint at Puttur police station on this incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X