ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯ ನಾಗರಿಕರ ಮತದಾನಕ್ಕೆ ದಕ್ಷಿಣ ಕನ್ನಡದಲ್ಲಿ 'ಸೀನಿಯರ್ ಸಿಟಿಜನ್ ಫ್ರೆಂಡ್ಲಿ ಬೂತ್'

|
Google Oneindia Kannada News

ಮಂಗಳೂರು ಮಾರ್ಚ್ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯು ಅತ್ಯಧಿಕ ಶೇಕಡ ಮತದಾನವಾಗ ವಾಗಬೇಕೆಂದು ಜಿಲ್ಲಾಡಳಿತ ನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜನರಿಗೆ ಮತದಾನದ ಮಹತ್ವ ಸಾರುಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯ ಸ್ವೀಪ್ ಸಮಿತಿ ಸಜ್ಜಾಗಿದೆ.

 ದಕ್ಷಿಣ ಕನ್ನಡದಲ್ಲಿ ಕೈ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳ ದಕ್ಷಿಣ ಕನ್ನಡದಲ್ಲಿ ಕೈ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳ

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿ ಇ ಓ ಸೆಲ್ವಮಣಿ ಮಾಹಿತ ನೀಡದ್ದು ಈ ಬಾರಿ ಜಿಲ್ಲೆಯಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು ಸ್ವೀಪ್ ಸಮಿತಿ ವತಿಯಿಂದ ಗಾಳಿಪಟ ಉತ್ಸವ, ಮರಳು ಶಿಲ್ಪ , ಹದಿನೆಂಟು ಕಿಲೋಮೀಟರ್ ನ ವಾಕಥನ್, ಸೈಕ್ಲೋಥಾನ್ ನಡೆಸಿ ಮತದಾನ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

 ಈ ಬಾರಿ ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾರರು ಸೇರ್ಪಡೆ:ಜಿಲ್ಲಾಧಿಕಾರಿ ಈ ಬಾರಿ ದಕ್ಷಿಣ ಕನ್ನಡದಲ್ಲಿ ಹೆಚ್ಚು ಮತದಾರರು ಸೇರ್ಪಡೆ:ಜಿಲ್ಲಾಧಿಕಾರಿ

separate polling booths for senior citizens in D K district

ನಗರದ ಮಾಲ್ ಗಳಲ್ಲಿ ಡೆಮೋ ಮತಚಲಾವಣೆ ಮಾಡಿಸುವ ಯೋಜನೆಯಿದ್ದು ಈಗಾಗಲೆ ಜಿಲ್ಲೆಯ ವಿವಿಧೆಡೆ ಎರಡು ಲಕ್ಷ ಮಂದಿಗೆ ಮತದಾನ ಚಲಾವಣೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿದೆ ಎಂದು ತಿಳಿಸಿದರು. ಈ ಬಾರಿ ಪಿಂಕ್ ಬೂತ್, ಎತ್ನಿಕ್ ಬೂತ್, ಟ್ರೈಬಲ್ ಪ್ರೆಂಡ್ ಬೂತ್ ಜೊತೆಗೆ ಸೀನಿಯರ್ ಸಿಟಿಜನ್ ಪ್ರೆಂಡ್ಲಿ ಬೂತ್ ತೆರೆಯಲು ಯೋಜನೆ ಸಿದ್ದ ಪಡಿಸಲಾಗಿದೆ ಎಂದು ತಿಳಿಸಿದರು.

English summary
To create awareness on voting rights Dakshina kannada district administration conducting various programmes in districts. In order to make it convenient for the senior citizen to cast votes administration planning to set up 10 separate polling booths,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X