ದೀಪಕ್ ರಾವ್ ಹತ್ಯೆ ಪ್ರಕರಣ, ಮತ್ತೆ 6 ಜನರ ಬಂಧನ
ಮಂಗಳೂರು, ಜನವರಿ 25: ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಜನವರಿ 3 ರಂದು ನಡೆದ ದೀಪಕ್ ರಾವ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಮಂಗಳೂರು ಪೊಲೀಸರು ಇನ್ನೂ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಟಿ .ಆರ್. ಸುರೇಶ್ ಬಂಧಿತರ ಕುರಿತು ಮಾಹಿತಿ ನೀಡಿದರು.
ಬಂಧಿತರನ್ನು ಕಾಟಿಪಳ್ಳ ನಿವಾಸಿಗಳಾದ ಮಹಮ್ಮದ್ ರಫೀಕ್ ಯಾನೆ ಮ್ಯಾಂಗೊ ರಫೀಕ್ (24), ಇರ್ಫಾನ್, ಮಹಮ್ಮದ್ ಆಸನ್, ಮಹಮ್ಮದ್ ಜಾಕೀರ್, ಹಿದಾಯಿತ್ತುಲ್ಲಾ, ಇಮ್ರಾನ್ ನವಾಜ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.
ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಈ 6 ಮಂದಿ ಆರೋಪಿಗಳು ಹತ್ಯೆ ಸಂಚಿನಲ್ಲಿ ಭಾಗಿಯಾಗಿದ್ದು ಕೃತ್ಯ ಎಸಗಲು ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.

ಜನವರಿ 3 ರಂದು ನಡೆದ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸರು ಮಹಮ್ಮದ್ ನೌಷಾದ್ ಯಾನೆ ಪಿಂಕಿ ನೌಷದ್, ಮಹಮ್ಮದ್ ಇರ್ಷಾನ್, ಅಬ್ದುಲ್ ಅಜೀಜ್ ಹಾಗೂ ಅಬ್ದುಲ್ ಅಜೀಮ್ ಎಂಬವರನ್ನು ಈಗಾಗಲೇ ಬಂಧಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications