ದಿಗಿಲು ಹುಟ್ಟಿಸುವ ವಿಡಿಯೋ; ಚಲಿಸುತ್ತಿರುವ ಬಸ್ ಹಿಂದೆ ವಿದ್ಯಾರ್ಥಿ ಸರ್ಕಸ್

Recommended Video

      A video of a student sitting behind a moving school bus is now viral on Tiktok | School Bus | Tiktok

      ಮಂಗಳೂರು, ಫೆಬ್ರವರಿ 08: ಚಲಿಸುತ್ತಿರುವ ಶಾಲಾ ಬಸ್ಸಿನ ಹಿಂದೆ ವಿದ್ಯಾರ್ಥಿಯೊಬ್ಬ ಕುಳಿತುಕೊಂಡು ಸರ್ಕಸ್ ಮಾಡುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಪ್ರಾಣದೊಂದಿಗೆ ಹೀಗೆ ಆಟವಾಡುವ ಸಂಗತಿಗೆ ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದೆ.

      ಬಸ್ಸಿನಲ್ಲಿ ವಿದ್ಯಾರ್ಥಿಗಳು ಫುಟ್ ಬೋರ್ಡ್ ನಲ್ಲಿ ನೇತಾಡಿಕೊಂಡು ಹೋಗುವುದು ಸಾಮಾನ್ಯ. ಆದರೆ, ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಶಾಲಾ ಬಸ್ಸಿನಲ್ಲಿ ವಿದ್ಯಾರ್ಥಿಯೊಬ್ಬ ಬಸ್ ಹಿಂಭಾಗದಲ್ಲಿ ಕುಳಿತಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಚಲಿಸುವ ಬಸ್ಸಿನ ಹಿಂದೆ ಹೀಗೆ ಕುಳಿತು ತೆರಳುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

      Video Of Student Sitting Behind Running Bus Viral In Mangaluru

      ಆಯ ತಪ್ಪಿ ಬಸ್ಸಿನಿಂದ ಬಿದ್ದರೆ ಪ್ರಾಣಕ್ಕೇ ಸಂಚಕಾರ. ಇದು ಬಸ್ ಚಾಲಕನಿಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ನಡೆದಿದೆ. ಈ ವಿಡಿಯೋ ಮಾತ್ರ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಲೇಜಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+