ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕ ಚುನಾವಣೆ: ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಆರಂಭ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏ.18: ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದೆ. ದಕ್ಷಿಣ ಜಿಲ್ಲೆಯಲ್ಲಿ ಒಟ್ಟು 1861 ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ.

ಸರತಿ ಸಾಲಿನಲ್ಲಿ ನಿಂತು ಮತದಾರರು ಮತ ಚಲಾಯಿಸುತ್ತಿದ್ದಾರೆ. ಮುಂಜಾನೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಚಲಾಯಿಸಲು ಮತಗಟ್ಟೆಗೆ ಮತದಾರರು ಬಂದಿದ್ದಾರೆ. ಜಿಲ್ಲೆಯ 1861 ಮತಗಟ್ಟೆಗಳ ಪೈಕಿ 657 ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. ಈ ಸೂಕ್ಷ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

Voting started in Mangaluru Lok sabha constituency

ಲೋಕಸಭೆ ಚುನಾವಣೆ LIVE: ಒಡಿಶಾದಲ್ಲಿ ನಕ್ಸಲರಿಂದ ಚುನಾವಣಾಧಿಕಾರಿ ಹತ್ಯೆಲೋಕಸಭೆ ಚುನಾವಣೆ LIVE: ಒಡಿಶಾದಲ್ಲಿ ನಕ್ಸಲರಿಂದ ಚುನಾವಣಾಧಿಕಾರಿ ಹತ್ಯೆ

110 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು 8920 ಮತಗಟ್ಟೆ ಸಿಬಂದಿ, ಸರಿಯಾಗಿ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಮೇ 23ಕ್ಕೆ ಅಭ್ಯರ್ಥಿಗಳ ಭವಿಷ್ಯ ನಿರ್ಣಯಗೊಳ್ಳಲಿದೆ.

Voting started in Mangaluru Lok sabha constituency
English summary
Prestigious Mangaluru Lok sabha constituency under going voting. In this constituency direct fight between BJP and Congress Candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X