ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು : ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

|
Google Oneindia Kannada News

ಮಂಗಳೂರು, ಮೇ 12 : ಮಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಭಾನುವಾರ ಮುಂಜಾನೆ ಕದ್ರಿ ಪಾರ್ಕ್ ಬಳಿ ದೇಹದಿಂದ ಬೇರ್ಪಟ್ಟ ರುಂಡ ಗೋಣಿ ಚೀಲದಲ್ಲಿ ಸುತ್ತಿರುವ ರೀತಿಯಲ್ಲಿ ಪತ್ತೆಯಾಗಿತ್ತು. ಮುಂಜಾನೆ ಪಾರ್ಕ್ ಬಳಿಯ ಜ್ಯೂಸ್ ಅಂಗಡಿ ಹೊರಗೆ ಗೋಣಿ ಚೀಲ ಪತ್ತೆಯಾಗಿದೆ.

ಮಂಗಳೂರಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ:ನಟೋರಿಯಸ್ ರೌಡಿಯ ಕಾಲಿಗೆ ಗುಂಡೇಟುಮಂಗಳೂರಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ:ನಟೋರಿಯಸ್ ರೌಡಿಯ ಕಾಲಿಗೆ ಗುಂಡೇಟು

ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮೋರ್ಗನ್ ಗೇಟ್ ಬಳಿ ರುಂಡವಿಲ್ಲದ ದೇಹ ಪತ್ತೆಯಾಗಿದೆ. ಮಹಿಳೆಯನ್ನು ಹತ್ಯೆ ಮಾಡಿ ರುಂಡ ಮತ್ತು ಮುಂಡ ಬೇರ್ಪಡಿಸಿ ಪ್ರತ್ಯೇಕ ಸ್ಥಳದಲ್ಲಿ ತಂದು ಎಸೆದಿರುವುದು ಸ್ಪಷ್ಟವಾಗಿದೆ.

Womans body found in gunny bag at Mangaluru

ಟಾರ್ಗೆಟ್ ಗ್ಯಾಂಗ್ ಇಲ್ಯಾಸ್‌ನ ಕೊಲೆ ಆರೋಪಿ ಸೆರೆಟಾರ್ಗೆಟ್ ಗ್ಯಾಂಗ್ ಇಲ್ಯಾಸ್‌ನ ಕೊಲೆ ಆರೋಪಿ ಸೆರೆ

ಕ್ರದಿಯಲ್ಲಿ ಪತ್ತೆಯದ ಮಹಿಳೆಯ ರುಂಡ ಹೆಲ್ಮೆಟ್ ಜೊತೆ ಇತ್ತು. ತುಂಡರಿಸಿದ ದೇಹ ಗೋಣಿ ಚೀಲದಲ್ಲಿ ಮೋರ್ಗನ್ ಗೇಟ್ ಬಳಿ ಪತ್ತೆಯಾಗಿದೆ. ನಗ್ನ ಸ್ಥಿತಿಯಲ್ಲಿ ಮೃತದೇಹವಿದ್ದು, ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆಯೇ? ಎನ್ನುವ ಶಂಕೆ ವ್ಯಕ್ತವಾಗಿದೆ.

 ಮಂಗಳೂರಿನಲ್ಲಿ ಟಾರ್ಗೆಟ್ ಗ್ಯಾಂಗ್ ಮತ್ತೆ ಸಕ್ರಿಯ:ಕೊಲೆ ಬೆದರಿಕೆ, ಇಬ್ಬರ ಬಂಧನ ಮಂಗಳೂರಿನಲ್ಲಿ ಟಾರ್ಗೆಟ್ ಗ್ಯಾಂಗ್ ಮತ್ತೆ ಸಕ್ರಿಯ:ಕೊಲೆ ಬೆದರಿಕೆ, ಇಬ್ಬರ ಬಂಧನ

ದುಷ್ಕರ್ಮಿಗಳು ಮಹಿಳೆಯನ್ನು ಕೊಲೆಮಾಡಿ ಕೆಲ ದಿನಗಳಾಗಿರುವ ಸಂಶಯ ವ್ಯಕ್ತವಾಗಿದ್ದು, ದೇಹ ಕೊಳೆತ ಸ್ಥಿತಿಯಲ್ಲಿತ್ತು. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

English summary
Chapped Body of a woman found in Kadri and Morgans gate at Mangaluru. The body is not identified yet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X