ಮನೆ ಕಟ್ಟಲು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

Recommended Video

      Karnataka Flood: ಮನೆ ಕಟ್ಟಲು ಪರಿಹಾರ ಘೋಷಿಸಿದ ಸಿಎಂ | Oneindia Kannada

      ಮಂಗಳೂರು, ಆಗಸ್ಟ್ 12: ಬೆಳ್ತಂಗಡಿ ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

      ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂಪಾಯಿ, ಭಾಗಶಃ ಮನೆ ನಾಶವಾದವರಿಗೆ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ 1 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

      Yeddyurappa Announced 5 Lakh Compensation To Rebuilt House

      ಹಾಗೆಯೇ ಸಂತ್ರಸ್ತರಿಗೆ ತಕ್ಷಣವೇ ರೂಪಾಯಿ 10,000 ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಆದೇಶ ನೀಡಿದರು. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವರೆಗೆ ಮಾಸಿಕ 5 ಸಾವಿರ ರೂಪಾಯಿ ಬಾಡಿಗೆ ನೀಡಲು ಯಡಿಯೂರಪ್ಪ ಆದೇಶಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+