1993 ಮುಂಬೈ ಸ್ಫೋಟ: ಅಪರಾಧಿಗಳಿಗಿಂದು ಶಿಕ್ಷೆಯ ಪ್ರಮಾಣ ಘೋಷಣೆ

ಮುಂಬೈ, ಸೆಪ್ಟೆಂಬರ್ 7: 1993 ರ ಮುಂಬೈ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ವಿಶೇಷ ಟಾಡಾ(Terrorist and Disruptive Activity) ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಘೋಷಿಸಲಿದೆ.

ಇದೇ ವರ್ಷದ ಜೂನ್ ನಲ್ಲಿ, ಸ್ಫೋಟದ ರೂವಾರಿ ಮುಸ್ತಫಾ ದೊಸಾ ಮತ್ತು ಅಬು ಸಲೇಂ ಸೇರಿದಂತೆ 6 ಜನರನ್ನು ಅಪರಾಧಿಗಳು ಎಂದು ಟಾಡಾ ನ್ಯಾಯಾಲ ತೀರ್ಪು ನೀಡಿತ್ತು.

1993 Mumbai blast: TADA court to announce quantum of sentence today

ಮಾರ್ಚ್ 12, 1993 ರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 257 ಜನ ಅಸುನೀಗಿದ್ದರೆ, 700 ಜನ ಗಂಭೀರವಾಗಿ ಗಾಯಗೊಂಡಿದ್ದರು. ಬಾಂಬ್ ಸ್ಫೋಟದ ಹಿಂದಿದ್ದಿದ್ದು ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಎಂಬುದು ಸಾಬೀತಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+