ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ನೌಕಾಪಡೆಯ 20 ಸಿಬ್ಬಂದಿಗೆ ಕೊರೊನಾ ಪಾಸಿಟಿವ್

|
Google Oneindia Kannada News

ಮುಂಬೈ, ಏಪ್ರಿಲ್ 17: ಭಾರತೀಯ ನೌಕಾಪಡೆಯ 20 ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಹೀಗಾಗಿ, ಸದ್ಯ ಮುಂಬೈನ ಅವರ ವಸತಿ ಸ್ಥಳವನ್ನು ಕಂಟೇನ್‌ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

ಮುಂಬೈನಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ನೌಕಾಪಡೆಯ ಕೆಲವು ಸಿಬ್ಬಂದಿಗಳು ಭಾಗಿಯಾಗಿದ್ದರು. ಈ ಕಾರಣದಿಂದ ವೈರಸ್‌ ಹರಡಿರುವ ಸಾಧ್ಯತೆ ಇದೆ ಎಂದು ಅನುಮಾನಿಸಲಾಗಿದೆ. ನೌಕಾಪಡೆ ಸಿಬ್ಬಂದಿಯ ರಕ್ತ ಹಾಗೂ ಗಂಟಲು ದ್ರವ ಪರೀಕ್ಷೆಯ ನಂತರ ಸೋಂಕು ಇರುವುದು ದೃಢವಾಗಿದೆ.

ಏಪ್ರಿಲ್ 20ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಪುನರಾರಂಭ ಏಪ್ರಿಲ್ 20ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಪುನರಾರಂಭ

ನೌಕಾಪಡೆ ಆಸ್ಪತ್ರೆಯಲ್ಲಿ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. ಇದೇ ಮೊದಲ ಬಾರಿಗೆ ನೌಕಾಪಡೆ ಸಿಬ್ಬಂದಿಗೆ ಕೊರೊನಾ ಸೋಂಕು ಹರಡಿರುವುದು ಕಂಡು ಬಂದಿದೆ. ಸದ್ಯ, ಈ ಸಿಬ್ಬಂದಿಗಳ ಜೊತೆ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಪತ್ತೆ ಮಾಡುವ ಕೆಲಸ ಶುರು ಮಾಡಿದ್ದಾರೆ.

20 Indian Navy personnel test positive for COVID-19

ಮಹಾರಾಷ್ಟ್ರ ಕೊರೊನಾ ಹೊಡೆತಕ್ಕೆ ನಲುಗಿ ಹೋಗಿದೆ. ಬರೋಬ್ಬರಿ 2657 ಮಂದಿಗೆ ಸೋಂಕು ಹರಡಿದೆ. ಭಾರತದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯ ಇದಾಗಿದೆ. 178 ಜನ ಕೊರೊನಾದಿಂದ ಮೃತರಾಗಿದ್ದಾರೆ.

English summary
20 Indian Navy personnel test positive for COVID-19. The personnel have been admitted to the naval hospital INHS Asvini in Mumbai's Colaba.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X