ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ:ಕೊರೊನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬದ ಪಾರ್ಟಿ,500 ಮಂದಿ ವಿರುದ್ಧ ಕೇಸ್

|
Google Oneindia Kannada News

ಥಾಣೆ,ಫೆಬ್ರವರಿ 19: ಈಗಾಗಲೇ ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ನಿತ್ಯ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.

ಇಷ್ಟೆಲ್ಲಾ ಆತಂಕದ ನಡುವೆಯೂ ಕೊರೊನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಪಾರ್ಟಿ ನಡೆಸಿದ್ದ 500 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆ: ವಿಜ್ಞಾನಿಗಳು ಹೇಳಿದ್ದೇನು?ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆ: ವಿಜ್ಞಾನಿಗಳು ಹೇಳಿದ್ದೇನು?

ಡೆಸ್ಲಾಪಾಡಾದಲ್ಲಿ ಫೆಬ್ರವರಿ 17 ಮತ್ತು 18 ರ ಮಧ್ಯರಾತ್ರಿ ಹುಟ್ಟು ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಡೊಂಬಿವಿಲಿ ಮುನಿಸಿಪಲ್ ಕಾರ್ಪೋರೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

500 People Booked For Flouting Covid-19 Norms At Birthday Party In Thane, Maharashtra

ಪೊಲೀಸರು ಅವರ ವಿರುದ್ಧ ಐಪಿಸಿ ಸೆಕ್ಷನ್ 269 ಮತ್ತು 270 , 188 (ಸಾರ್ವಜನಿಕ ಸೇವಕರಿಂದ ಸರಿಯಾಗಿ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ) ಮತ್ತು ಜನಸಮೂಹದ ವಿರುದ್ಧ ವಿಪತ್ತು ನಿರ್ವಹಣಾ ನಿಯಂತ್ರಣ ನಿಯಮಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಆದರೆ ಇದುವರೆಗೂ ಯಾರನ್ನು ಬಂಧಿಸಿಲ್ಲ.

ಮಾಸ್ಕ್ ದರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕೋವಿಡ್ 10 ನಿಯಮಾವಳಿಗಳನ್ನು ಉಲ್ಲಂಘಿಸಿ ಹುಟ್ಟು ಹಬ್ಬ ಆಚರಿಸಲು ಅಧಿಕ ಮಂಗದಿ ಸೇರಿದ್ದರು.

ಎಂಬುದಾಗಿ ದೂರು ಬಂದಿತ್ತು, ಸ್ಥಳಕ್ಕೆ ಭೇಟಿ ನೀಡಿದ ನಾಗರಿಕ ಅಧಿಕಾರಿಗಳು ಸಮಾರಂಭ ಆಯೋಜಕರು ಮತ್ತು ಪಾಲ್ಗೊಂಡಿದ್ದವರು ಸೇರಿದಂತೆ ಸುಮಾರು 500 ಜನರ ವಿರುದ್ಧ ಮನ್ಪಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

English summary
Police have registered a case against around 500 people for allegedly violating the Covid-19 norms by gathering for birthday celebration at Dombivli in Maharashtra's Thane district, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X