ಕಾಡಿದ ಅನಾರೋಗ್ಯ, ರಾಷ್ಟ್ರಗೀತೆ ಮೊಳಗುವಾಗಲೇ ಕುಳಿತುಬಿಟ್ಟ ಗಡ್ಕರಿ
ಮುಂಬೈ, ಜುಲೈ 01: ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಮೊಳಗುತ್ತಿರುವಾಗಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕುಸಿದು ಕುಳಿತ ಘಟನೆ ಮಹಾರಾಷ್ಟ್ರದ ಸೊಲಾಪುರದಲ್ಲಿ ನಡೆದಿದೆ.
ಗುರುವಾರ ಸೊಲಾಪುರದ ಪುಣ್ಯಶ್ಲೋಕ್ ಅಹಲ್ಯಾದೇವಿ ಹೊಳ್ಕರ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂಂದರಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾಗವಹಿಸಿದ್ದರು. ಮುಖ್ಯಅತಿಥಿಯಾಗಿದ್ದ ಗಡ್ಕರಿ ಅವರು ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಮೊಳಗುತ್ತಿದ್ದ ಸಂದರ್ಭದಲ್ಲಿ ಎದ್ದು ನಿಂತು ಗೌರವ ಸೂಚಿಸುತ್ತಿದ್ದರು.
ಆದರೆ ರಾಷ್ಟ್ರಗೀತೆಯ ನಡುವಲ್ಲೇ ನಿತಿನ್ ಗಡ್ಕರಿ ಅವರು ನಿಲ್ಲಲಾಗದೆ, ಕುಸಿದು ಕುಳಿತರು. ಇದರಿಂದಾಗಿ ಕೆಲಕಾಲ ಕಾರ್ಯಕ್ರಮದಲ್ಲಿ ಆತಕ ಮನೆ ಮಾಡಿತ್ತು. ಅನಾರೋಗ್ಯದ ಕಾರಣ ಹೀಗಾಗಿದೆ. ಭಯ ಪಡುವಂಥದ್ದು ಏನೂ ಇಲ್ಲ ಎಂದು ನಂತರ ಅವರ ಆಪ್ತರು ತಿಳಿಸಿದರು.

ಇತ್ತೀಚೆಗಷ್ಟೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ನಿತಿನ್ ಗಡ್ಕರಿ ಅವರು ಕುಸಿದು ಬಿದ್ದ ಘಟನೆ ನಡೆದಿತ್ತು. ಇದೀಗ ಅದು ಪುನರಾವರ್ತನೆಯಾಗಿದೆ.
-
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications