• search
 • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುಂಬೈನ ರೆಸ್ಟೋರೆಂಟ್‌ನ ಒಳಚರಂಡಿಯಲ್ಲಿ 2 ಸಿಬ್ಬಂದಿ ಶವ ಪತ್ತೆ

|
Google Oneindia Kannada News

ಮುಂಬೈ, ಜೂನ್ 5: ಮುಂಬೈನ ಹೊರವಲಯದಲ್ಲಿರುವ ಬಾರ್‌ ಆಂಡ್ ರೆಸ್ಟೋರೆಂಟ್ ಒಂದರ ಚರಂಡಿಯಲ್ಲಿ ಇಬ್ಬರು ಸಿಬ್ಬಂದಿಯ ಶವ ಪತ್ತೆಯಾಗಿದೆ.

   ಶಾಲೆ ಆರಂಭವಾದ ಒಂದೇ ವಾರದಲ್ಲಿ 70 ಮಕ್ಕಳಿಗೆ ಕೊರೊನಾ ಸೋಂಕು | Oneindia Kannada

   ಗುರುವಾರ ರಾತ್ರಿ ಶವ ಪತ್ತೆಯಾಗಿದೆ. ರೆಸ್ಟೋರೆಂಟ್ ಮಾಲೀಕರು ನಮ್ಮ ಇಬ್ಬರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ, ಕರೆ ಮಾಡಿದರೂ ಅವರಿಗೆ ತಲುಪುತ್ತಿಲ್ಲ ಎಂದು ಹೇಳಿದ್ದರು.

    ಟೆಕ್ಕಿ ಕೊಲೆ ಪ್ರಕರಣ ಭೇದಿಸುವಾಗ ಪೊಲೀಸರಿಗೆ ಸಿಕ್ತು ಸ್ಫೋಟಕ ಮಾಹಿತಿ ಟೆಕ್ಕಿ ಕೊಲೆ ಪ್ರಕರಣ ಭೇದಿಸುವಾಗ ಪೊಲೀಸರಿಗೆ ಸಿಕ್ತು ಸ್ಫೋಟಕ ಮಾಹಿತಿ

   ಮ್ಯಾನೇಜರ್ ಹರೀಶ್ ಶೆಟ್ಟಿ(42), ವೈಟರ್(58) ಮೃತರು. ರೆಸ್ಟೋರೆಂಟ್ ಒಂದರಲ್ಲಿ ಇಬ್ಬರ ಕೊಲೆಯಾಗಿದೆ ಎಂದು ಪೊಲೀಸರಿಗೆ ಮಾಹಿತಿ ದೊರೆತಿತ್ತು.

   ಕೊರೊನಾ ಲಾಕ್‌ಡೌನ್‌ನಿಂದಾಗಿ ರೆಸ್ಟೋರೆಂಟ್ ಮುಚ್ಚಿರುವಾಗ ಈ ಇಬ್ಬರು ಸಿಬ್ಬಂದಿ ಹೇಗೆ ಕೊಲೆಯಾದರು ಎಂಬ ಕುರಿತು ತನಿಖೆ ಆರಂಭಿಸಿದ್ದಾರೆ.

   ರೆಸ್ಟೋರೆಂಟ್‌ಗೆ ಪೊಲೀಸರ ತಂಡ ಭೇಟಿ ನೀಡಿದೆ. ಡ್ರೈನೇಜ್ ಟ್ಯಾಂಕ್‌ನಿಂದ ಎರಡು ದೇಹವನ್ನು ಹೊರತೆಗೆಯಲಾಗಿದೆ. ದೇಹದ ಮೇಲೆ ಗಾಯದ ಗುರುತುಗಳಿದ್ದವು.

   ಮರಣೋತ್ತರ ಪರೀಕ್ಷೆಗಾಗಿ ಎರಡು ದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೊಲೆಗೆ ಕಾರಣವೇನೆಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

   English summary
   The bodies of two staff were found inside the drainage tank of a restaurant-cum-bar on the outskirts of Mumbai on Thursday night.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X