ಐಸಿಐಸಿಐ ಹಗರಣ: ಚಂದಾ ಕೊಚ್ಚಾರ್ ಅಳಿಯ ಸಿಬಿಐ ವಶಕ್ಕೆ

ಮುಂಬೈ, ಏಪ್ರಿಲ್ 06: ವಿಡಿಯೋಕಾನ್ ಗ್ರೂಪ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕಿನ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್ ಅವರ ಅಳಿಯ ರಾಜೀವ್ ಕೊಚ್ಚಾರ್ ಅವರನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಚ್ಚಾರ್ ಕುಟುಂಬದ ವಿರುದ್ಧ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದ ಅವರನ್ನು ಸಿಬಿಐ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

Chanda Kochhars brother-in-law detained at Mumbai airport

ವಿಡಿಯೋಕಾನ್ ಗ್ರೂಪ್ ಗೆ ಸುಮಾರು 3250 ಕೋಟಿ ರೂ.ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಅವ್ಯವಹಾರದ ಹಗರಣ ಇದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+