• search
 • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking: ಶಾರುಖ್‌ ಮಗ ಆರ್ಯನ್‌ ಖಾನ್‌ಗೆ ಕ್ಲೀನ್‌ ಚಿಟ್‌

|
Google Oneindia Kannada News

ಮುಂಬೈ, ಮೇ 27: ಕಾರ್ಡೆಲಿಯಾ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ಲೀನ್ ಚಿಟ್ ನೀಡಿದೆ.

ಈ ಪ್ರಕರಣದಲ್ಲಿ ಇತರ ನಾಲ್ವರೊಂದಿಗೆ ಸಂಸ್ಥೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂದು ಹೇಳಿದೆ. ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ರನ್ನು ಅಕ್ಟೋಬರ್ ಆರಂಭದಲ್ಲಿ ಬಂಧಿಸಲಾಗಿತ್ತು.

ಹಲವಾರು ನ್ಯಾಯಾಲಯದ ವಿಚಾರಣೆಗಳು, 26 ದೀರ್ಘ ದಿನಗಳ ಬಂಧನದಲ್ಲಿದ್ದ ಅವರಿಗೆ, ಬಾಂಬೆ ಹೈಕೋರ್ಟ್ ಅಕ್ಟೋಬರ್ 28 ರಂದು ಜಾಮೀನು ನೀಡಿತ್ತು. ಅಂತಿಮವಾಗಿ ಅಕ್ಟೋಬರ್ 30 ರಂದು ತಮ್ಮ ತಂದೆಯ ಹುಟ್ಟುಹಬ್ಬದ ಸಮಯದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು.

   IPL ನಲ್ಲಿ ಯಶಸ್ವಿ ನಾಯಕನಾಗಿದ್ದಕ್ಕೆ ಹಾರ್ದಿಕ್ ಪಾಂಡ್ಯಾಗೆ ಸಿಕ್ಕೇಬಿಡ್ತು ಟೀಮ್ ಇಂಡಿಯಾ ನಾಯಕತ್ವ | OneIndia

   English summary
   Aryan Khan has been given a clean chit by the Narcotics Control Bureau (NCB) in the Cordelia cruise drugs case
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X