ಡ್ರಗ್ಸ್ ಕೇಸ್: ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ ಬಂಧನ
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಡ್ರಗ್ಸ್ ಕೇಸಲ್ಲಿ ಬಂಧಿಸಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವು/ಡ್ರಗ್ಸ್ ಕೇಸಿಗೆ ಸಂಬಂಧಿಸಿದ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪ ಇಕ್ಬಾಲ್ ಮೇಲಿದೆ.
ಬಂಧನ ಸುದ್ದಿಯನ್ನು ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ)ದವರು ಖಚಿತಪಡಿಸಿದ್ದಾರೆ. ಥಾಣೆಯಲ್ಲಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಕರ್ ಬಂಧಿಸಲಾಗಿದೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ.
15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.

ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಖಾನ್ ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿದೆ. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಈತನ ಹೆಸರು ಕೇಳಿ ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications