ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಪರ ನಿಂತಿದ್ದ ಧನಂಜಯ್ ಮುಂಡೆ ಅಚ್ಚರಿಯ ನಡೆ, ವಾಪಸ್ NCP ಕಚೇರಿಗೆ

|
Google Oneindia Kannada News

ಮುಂಬೈ, ನವೆಂಬರ್ 23: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪರ ನಿಂತಿದ್ದರು ಎಂದು ನಂಬಲಾದ ಎನ್ ಸಿಪಿಯ ಧನಂಜಯ್ ಮುಂಡೆ ಅವರು ವಾಪಸ್ ಎನ್ ಸಿಪಿ ಕಚೇರಿಗೆ ತೆರಳುವ ಮೂಲಕ ಅಚ್ಚರಿಯ ನಡೆ ಇಟ್ಟಿದ್ದಾರೆ.

ಅಜಿತ್ ಪವಾರ್ ಪ್ರಮಾಣ ವಚನದ ಸಮಯಲ್ಲಿ ಧನಂಜಯ್ ಮುಂಡೆ ಅವರು ಭಾಗಿಯಾಗಿದ್ದರು ಎನ್ನಲಾಗಿತ್ತು. ಆದರೆ ನಾವು ಯಾವುದೇ ಕಾರಣಕ್ಕೂ ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಅವರು ಹೇಳಿದ ಮೇಲೆ ಧನಂಜಯ್ ಮುಂಡೆ ಅವರು ಕಚೇರಿಗೆ ವಾಪಸ್ಸಾಗಿದ್ದಾರೆ ಎನ್ನಲಾಗಿದೆ.

NCP ಜೊತೆ ಮೈತ್ರಿ, ಮೊದಲೇ ಸೂಚನೆ ನೀಡಿದ್ದ ಮೋದಿ, ಪವಾರ್!NCP ಜೊತೆ ಮೈತ್ರಿ, ಮೊದಲೇ ಸೂಚನೆ ನೀಡಿದ್ದ ಮೋದಿ, ಪವಾರ್!

ಮಹಾರಾಷ್ಟ್ರದಲ್ಲಿ ಬೆಳಗ್ಗಿನ ಜಾವ ನಡೆದ ಸಿನಿಮೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿಯಾಗಿ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದರು.

Dhananjay Munde Returns To NCP Office

ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದುಕೊಂಡವರಿಗೆ ಮಹಾರಾಷ್ಟ್ರದ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಅಚ್ಚರಿಯನ್ನುಂಟು ಮಾಡಿತ್ತು.

English summary
Dhananjay Munde, Believed To Have Sided With BJP And Devendra Fadnavis, Returns To NCP Office,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X