ರಜಾ ಮುಗಿಸಿ, ಸಜಾ ಕಳೆಯಲು ಜೈಲಿಗೆ ಸಂಜು ವಾಪಸ್
ಮುಂಬೈ, ಜ. 10: ರಜಾ ಮಜಾ ಮುಗಿಸಿದ ಬಾಲಿವುಡ್ ನಟ ಸಂಜಯ್ ದತ್ ಮತ್ತೆ ಜೈಲಿಗೆ ವಾಪಸ್ಸಾಗಿದ್ದಾರೆ.
ಈಚೆಗಷ್ಟೇ ಅನಾರೋಗ್ಯದ ಕಾರಣದಿಂದ 14 ದಿನಗಳ ರಜೆ ಪಡೆದಿದ್ದ ಸಂಜಯ್ ಮತ್ತೆ 14 ದಿನಗಳ ರಜೆಗಾಗಿ ಅರ್ಜಿ ಗುಜರಾಯಿಸಿದ್ದರು. ಆದರೆ, ಯರವಾಡಾ ಜೈಲು ಅಧಿಕಾರಿಗಳು ಈ ಅರ್ಜಿಯನ್ನು ತಿರಸ್ಕರಿಸಿದ್ದಾರೆ. [ಹೆಂಡ್ತಿ ನೋಡ್ಕೋಬೇಕು ಪೆರೋಲ್ ಕೊಡಿ]

ಸಂಜಯ್ ದತ್ ಪದೇ ಪದೆ ರಜೆ ಪಡೆದು ಹೊರಬರುತ್ತಿರುವುದು ವಿವಾದಕ್ಕೊಳಗಾಗಿತ್ತು. ಬೇರೆ ಖೈದಿಗಳಿಗೆ ಇಲ್ಲದ ಸೌಲಭ್ಯ ಸಂಜಯ್ಗೆ ಮಾತ್ರ ಏಕೆ? ಕಾನೂನು ಎಲ್ಲರಿಗೂ ಒಂದೇ ಅಲ್ಲವೇ? ಎಂಬ ಪ್ರಶ್ನೆ ಎದ್ದಿತ್ತು. ಈ ಕುರಿತು ತನಿಖೆ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆದೇಶ ಹೊರಡಿಸಿದ್ದರು. [ಸಂಜಯ್ ದತ್ ಗೆ ಮತ್ತೆ ರಜೆ, ತನಿಖೆಗೆ ಆದೇಶ]
"ಕಾನೂನು ಎಲ್ಲರಿಗೂ ಒಂದೇ. ಯಾರಿಗೂ ವಿಶೇಷ ರಿಯಾಯಿತಿ ನೀಡಲಾಗುವುದಿಲ್ಲ. ನಮ್ಮ ಸರ್ಕಾರದಲ್ಲಿ ಯಾರಿಗೂ ತಾರತಮ್ಯ ನಡೆಯಲು ಬಿಡುವುದಿಲ್ಲ" ಎಂದು ದೇವೇಂದ್ರ ಫಡ್ನವಿಸ್ ಟ್ವಿಟ್ಟರ್ನಲ್ಲಿ ಸಂಜಯ್ ದತ್ ರಜೆ ಕುರಿತು ಪ್ರತಿಕ್ರಿಯಿಸಿದ್ದಾರೆ. [ದಾವೂದ್ ಎಲ್ಲೇ ಇದ್ದರೂ ಹಿಡಿದು ತರ್ತೇವೆ]
ಸಂಜಯ್ ದತ್ ಮುಂಬಯಿ ಸ್ಫೋಟ ಪ್ರಕರಣದಲ್ಲಿ ಅಕ್ರಮವಾಗಿ ಎಕೆ-56 ರೈಫಲ್ ಸಂಗ್ರಹಿಸಿದ್ದ ಹಾಗೂ ನಾಶಪಡಿಸಿದ ಅಪರಾಧದಡಿ ಶಿಕ್ಷೆ ಅನುಭವಿಸುತ್ತಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications