• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬ್ರೇಕಿಂಗ್: ಮುಂಬೈನ ಪ್ರಸಿದ್ಧ ಕ್ರಾಫೋರ್ಡ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ

|

ಮುಂಬೈ, ಜೂನ್ 11: ಮುಂಬೈನ ಪ್ರಸಿದ್ಧ ಕ್ರಾಫೋರ್ಡ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇಂದು ಸಂಜೆ 6.15ರ ಸುಮಾರಿಗೆ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮಾರುಕಟ್ಟೆಯಲ್ಲಿದ್ದ ನಾಲ್ಕು ಮಳಿಗೆಗಳು ಸುಟ್ಟು ಭಸ್ಮವಾಗಿವೆ.

10 ಅಗ್ನಿಶಾಮಕ ತಂಡವು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಎರಡನೇ ಹಂತದಲ್ಲಿ ಹಬ್ಬಬಹುದಾದ ಬೆಂಕಿಯನ್ನು ನಿಯಂತ್ರಿಸಲು ಕಷ್ಟ ಪಡುತ್ತಿದ್ದಾರೆ.

6.15 ತಮಗೆ ಕರೆ ಬಂದಿದ್ದು, ಮೂರೇ ನಿಮಿಷದಲ್ಲಿ ಸ್ಥಳಕ್ಕೆ ಹೋಗಿ ರಕ್ಷಣಾ ಕಾರ್ಯ ಆರಂಭಿಸಲಾಗಿದೆ.ಯಾವುದೇ ಸಾವುನೋವುಗಳು ಸಂಭವಿಸಿರುವ ಕುರಿತು ವರದಿಯಾಗಿಲ್ಲ. ಎಂದು ಅಗ್ನಿ ಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಬರಬೇಕಿದೆ.

English summary
A fire has broken out at Mumbai's iconic Crawford Market. The fire, which started around 6:15 pm, is reportedly confined to four shops in the market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X