ದೇಶಾದ್ಯಂತ 30 ಇಂಡಿಗೋ ವಿಮಾನ ಕಾರ್ಯಾಚರಣೆ ರದ್ದು

ಮುಂಬೈ, ಫೆಬ್ರವರಿ 13: ಇಂಡಿಗೋ ವಿಮಾನಯಾನ ಸಂಸ್ಥೆಯು ಒಟ್ಟು 30 ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಇನ್ನೂ ಹಲವು ದಿನಗಳ ಕಾಲ 30 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ.

ಸಿಬ್ಬಂದಿಗಳ ಕೊರತೆಯಿಂದಾಗಿ 30 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಗುರುಗ್ರಾಮದಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಇಂಡಿಗೋ ಸಂಸ್ಥೆ ಈಗಾಗಲೇ 32 ವಿಮಾನಗಳನ್ನು ಹಿಂದಕ್ಕೆ ಪಡೆದಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯ ಕಾರ್ಯಾಚರಣೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಕೋಲ್ಕತ್ತಾದಿಂದ 8, ಬೆಂಗಳೂರು, ಹೈದರಾಬಾದ್, ಚೆನ್ನೈನಿಂದಲೂ ವಿಮಾನ ರದ್ದುಪಡಿಸಲು ಸೂಚನೆ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸ್ಥೆ, ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಯಾನ ರದ್ದುಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿತ್ತು.ಆದರೆ ಇಂಡಿಗೋ ಸಂಸ್ಥೆಯ ಲೋಪದೋಷಗಳಿಂದಾಗಿ ವಿಮಾನಯಾನ ರದ್ದುಗೊಂಡಿದೆ ಎಂದು ಮೂಲಗಳು ತಿಳಿಸಿವೆ.

IndiGo cancels 30 more flights due to pilot shortage

ಇಂಡಿಗೋ ಸಂಸ್ಥೆಯ ವಿಮಾನ ಟಿಕೆಟ್‌ಗಳನ್ನು ಖರೀದಿಸಿರುವ ಪ್ರಯಾಣಿಕರು ಈಗ ಕೊನೆಯ ಕ್ಷಣದಲ್ಲಿ ಹೆಚ್ಚುವರಿ ಮೊತ್ತ ನೀಡಿ ಬೇರೆ ಟಿಕೆಟ್‌ ಖರೀದಿಸಿ ತೊಂದರೆ ಅನುಭವಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+