ಮಹಾರಾಷ್ಟ್ರದಲ್ಲಿ ಕಟ್ಟಡ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಮುಂಬೈ, ಸಪ್ಟೆಂಬರ್.21: ಮಹಾರಾಷ್ಟ್ರದ ಭಿವಾಂಡಿ ಪ್ರದೇಶದಲ್ಲಿ ಬೆಳಗಿನ ಜಾವ 3.45ರ ಸಂದರ್ಭದಲ್ಲಿ ಭಾರಿ ಕಟ್ಟಡ ದುರಂತವೊಂದು ಸಂಭವಿಸಿದೆ. ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ನೆಮ್ಮದಿಯಾಗಿ ಮಲಗಿದ್ದ ಜನರು ಸಾವಿನ ಮನೆ ಸೇರಿದ್ದು, ಭಿವಾಂಡಿ ಪ್ರದೇಶದ ಈ ಮೂರು ಅಂತಸ್ತಿನ ಕಟ್ಟಡ ಮೊದಲೇ ಬೀಳುವ ಸ್ಥಿತಿಯಲ್ಲಿತ್ತು ಎನ್ನಲಾಗಿದೆ. ಕಟ್ಟಡದ ಅವಶೇಷಗಳಡಿ 31 ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು.

Maharashtra Building Collapse: 8 Peoples Death, Several Labours Feared Trapped

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ. ಈವರೆಗೂ 11 ಜನರನ್ನು ಎನ್ ಡಿಆರ್ ಎಫ್ ತಂಡಗಳನ್ನು ರಕ್ಷಿಸಿವೆ.

ಸ್ಥಳೀಯರೇ ಕಟ್ಟಡದ ಅವಶೇಷಗಳಡಿ ಸಿಲುಕಿದ 20 ಜನ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಇನ್ನೂ 20 ರಿಂದ 25 ಜನರು ಕಟ್ಟಡಗಳ ಅವಶೇಷಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎನ್ ಡಿಆರ್ಎಫ್ ತಂಡದ ಸಿಬ್ಬಂದಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+