Get Updates
Get notified of breaking news, exclusive insights, and must-see stories!

ನೆಲಕ್ಕಪ್ಪಳಿಸಿದ ಮಹಾರಾಷ್ಟ್ರ ಸಿಎಂ ಫಡ್ನವಿಸ್ ಇದ್ದ ಹೆಲಿಕಾಪ್ಟರ್

ಲಾತೂರ್, ಮೇ 25 : ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗುರುವಾರ ಲಾತೂರ್ ಬಳಿ ನೆಲಕ್ಕೆ ಅಪ್ಪಳಿಸಿದೆ. ಇದರಿಂದ ದೇವೇಂದ್ರ ಫಡ್ನವಿಸ್ ಕೂದಲೆಳೆಯ ಅಂತರದಿಂದ ಅಪಾಯದಿಂದ ಪಾರಾಗಿದ್ದಾರೆ.

ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಈ ಘಟನೆ ಜರುಗಿದ್ದು ಅದೃಷ್ಟವಶಾತ್ ಫಡ್ನವಿಸ್ ಹಾಗೂ ಮತ್ತಿತರರು ಅಪಾಯದಿಂದ ಪಾರಾಗಿದ್ದಾರೆ.[ಸಿದ್ದು ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ, ತಪ್ಪಿದ ಭಾರೀ ಅನಾಹುತ]

Maharashtra CM Devendra Fadnavis survives chopper crash in Latur

ಈ ಕುರಿತು ಖುದ್ದು ಟ್ವೀಟ್ ಮಾಡಿರುವ ದೇವೇಂದ್ರ ಫಡ್ನವಿಸ್ "ನಾನು ಮತ್ತು ನನ್ನ ತಂಡ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದೇವೆ" ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+