ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮರಾಠಿಗರಿಗೆ ಇಡಬ್ಲ್ಯೂಎಸ್ ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ

|
Google Oneindia Kannada News

ಮುಂಬೈ, ಡಿಸೆಂಬರ್ 23: ಮರಾಠಿಗರಿಗೆ ಇಡಬ್ಲ್ಯೂಎಸ್‌ ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಿದೆ.

ಮರಾಠರಿಗೆ ಶೈಕ್ಷಣಿಕ ಪ್ರವೇಶ ಮತ್ತು ಉದ್ಯೋಗಗಳಿಗಾಗಿ ಆರ್ಥಿಕ ದುರ್ಬಲ ವಿಭಾಗಗಳ(ಇಡಬ್ಲ್ಯೂಎಸ್) ಅಡಿಯಲ್ಲಿ ಮೀಸಲಾತಿ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಬುಧವಾರ ಸಮ್ಮತಿಸಿದೆ.

ನಮ್ಮ ಸರ್ಕಾರ ಇಡಿ, ಸಿಬಿಐ ತನಿಖೆಗೆಲ್ಲಾ ಹೆದರುವುದಿಲ್ಲ: ಉದ್ಧವ್ ಠಾಕ್ರೆನಮ್ಮ ಸರ್ಕಾರ ಇಡಿ, ಸಿಬಿಐ ತನಿಖೆಗೆಲ್ಲಾ ಹೆದರುವುದಿಲ್ಲ: ಉದ್ಧವ್ ಠಾಕ್ರೆ

ಇದೇ ವೇಳೆ, ರಾಜ್ಯದ ಪ್ರಾಚೀನ ದೇವಾಲಯಗಳ ಸಂರಕ್ಷಣೆಯ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆಯನ್ನು ನೀಡಿದ್ದು, ರಾಜ್ಯ ಪಿಡಬ್ಲ್ಯುಡಿ ಇಲಾಖೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Maharashtra Govt Allows EWS Reservation For Marathas

ಯಾವುದೇ ಸಾಮಾಜಿಕ ಮೀಸಲಾತಿಗೆ ಒಳಪಡದವರಿಗೆ ಶೇಕಡಾ 10ರಷ್ಟು ಇಡಬ್ಲ್ಯೂಎಸ್ ಕೋಟಾವನ್ನು ಮಹಾರಾಷ್ಟ್ರ ಸರ್ಕಾರ ನಿಗದಿಪಡಿಸಿದೆ.

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

ಮತ್ತೊಂದು ಸಂಗತಿ ಏನೆಂದರೆ ಎಸ್‌ಇಬಿಸಿ (ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗ) ವರ್ಗದ ಅಡಿಯಲ್ಲಿ ಮರಾಠ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮುಂದಿನ ವರ್ಷ ಜನವರಿ 25ಕ್ಕೆ ವಿಚಾರಣೆ ನಡೆಯಲಿದೆ.

English summary
In a major relief for Marathas, the Maharashtra cabinet on Wednesday decided to provide reservation to the community under the Economically Weaker Sections (EWS) category for educational admissions and jobs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X