ಮಹಾರಾಷ್ಟ್ರ: ಹೆದ್ದಾರಿ ದಾಟಲು ಸ್ಕೈ ವಾಕರ್ನಲ್ಲಿ ಆಟೋ ಚಲಾಯಿಸಿ ಭೂಪ
ಮುಂಬೈ ಆಗಸ್ಟ್ 19: ಮಹಾರಾಷ್ಟ್ರದಿಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಚಾಲಕನೊಬ್ಬ ಸ್ಕೈ ವಾಕರ್ನಲ್ಲಿ ಆಟೋವನ್ನು ಚಲಾಯಿಸಿದ್ದಾನೆ. ಜನನಿಬಿಡ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿರುವ ಸ್ಕೈ ವಾಕರ್ನಲ್ಲಿ ರೋಡ್ ದಾಟಲು ವ್ಯಕ್ತಿಯೊಬ್ಬ ತನ್ನ ಆಟೋರಿಕ್ಷಾವನ್ನು ಓಡಿಸಿದ್ದಾನೆ.
ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಈ ಕೃತ್ಯದ ಬಗ್ಗೆ ಪೊಲೀಸರನ್ನು ಎಚ್ಚರಿಸಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವಿಡಿಯೊದ ಪ್ರಕಾರ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ನಲ್ಲಿ ಈ ಘಟನೆ ನಡೆದಿದೆ. ಚಾಲಕನನ್ನು ಹಿಡಿಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೀರಾ-ಭಾಯಂದರ್-ವಸಾಯಿ-ವಿರಾರ್ (ಎಂಬಿವಿವಿ) ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. "ಚಾಲಕನನ್ನು ಕಂಡುಹಿಡಿಯಲು ನಾವು ವಿಡಿಯೊವನ್ನು ಅಧ್ಯಯನ ಮಾಡುತ್ತಿದ್ದೇವೆ'' ಎಂದು ಅವರು ತಿಳಿಸಿದ್ದಾರೆ.
Bas yahi dekhna baaki tha! pic.twitter.com/wuAZvBy5fh
— Roads of Mumbai 🇮🇳 (@RoadsOfMumbai) August 19, 2022

ಈ ವಿಡಿಯೊ ಸಾಕಷ್ಟು ಲೈಕ್ಸ್ ಪಡೆದುಕೊಂಡಿದೆ. ಅವರಲ್ಲಿ ಹಲವರು ಇದನ್ನು ಜನರು ಟ್ರಾಫಿಕ್ ನಿಯಮಗಳನ್ನು ಸ್ಪಷ್ಟವಾಗಿ ಮತ್ತು ಅಪಾಯಕಾರಿ ರೀತಿಯಲ್ಲಿ ಉಲ್ಲಂಘಿಸುತ್ತಿದ್ದಾರೆ ಎಂಬುದಕ್ಕೆ ಉದಾಹರಣೆ ಎಂದು ಕರೆದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications