• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

|
Google Oneindia Kannada News

ಮುಂಬೈ, ಜೂನ್ 28: ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ನಲಸೊಪರಾ ಎಂಬಲ್ಲಿ ವ್ಯಕ್ತಿಯೊಬ್ಬ ತನ್ನ ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಲಸೊಪರಾದ ಬಾಬುಲ್ ಪದದಲ್ಲಿ ವಾಸವಾಗಿದ್ದ 40 ವರ್ಷ ವಯಸ್ಸಿನ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಕೈಲಾಶ್ ಪಾರ್ಮಾರ್ ಎಂದು ಗುರುತಿಸಲಾಗಿದೆ. 10 ವರ್ಷ ವಯಸ್ಸಿನ ಬಾಲಕ, 8 ವರ್ಷ ಹಾಗೂ 5 ವರ್ಷ ವಯಸ್ಸಿನ ಬಾಲಕಿಯರನ್ನು ಹತ್ಯೆ ಮಾಡಿ ನಂತರ ಮೃತರಾಗಿದ್ದಾರೆ.

ಕೈಲಾಶ್ ವಿಜು ಪಾರ್ಮಾರ್ ಮೃತ ದೇಹದ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ. ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಸಿಗಲಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ, ತನಿಖೆ ಮುಂದುವರೆದಿದೆ ಎಂದು ತುಲಿನ್ಜ್ ಪೊಲೀಸರು ಹೇಳಿದ್ದಾರೆ.

English summary
A 40-year-old man in Maharashtra's Palghar district allegedly killed his three children and committed suicide on Saturday night, the police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X