ಕೊರೊನಾದಿಂದಾಗಿ ಮಹಾರಾಷ್ಟ್ರದಲ್ಲಿ ಮರಣ ಪ್ರಮಾಣ ಶೇ.4.7ರಷ್ಟು ಹೆಚ್ಚಳ

ಮುಂಬೈ, ಏಪ್ರಿಲ್ 28: ಕೊರೊನಾ ವೈರಸ್‌ನಿಂದಾಗಿ ಮಹಾರಾಷ್ಟ್ರದಲ್ಲಿ ಮರಣ ಪ್ರಮಾಣ ಶೇ.4.7ರಷ್ಟು ಹೆಚ್ಚಳಗೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ 440 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು 8068 ಮಂದಿ ಕೊರೊನಾ ಸೋಂಕಿತರಿದ್ದಾರೆ. ಒಟ್ಟಾರೆ ಭಾರತದಲ್ಲಿ ಮರಣ ಪ್ರಮಾಣ ಶೇ.3.13ರಷ್ಟು ಹೆಚ್ಚಾಗಿದ್ದು, ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ನಿಂದಾಗಿ ಮರಣ ಪ್ರಮಾಣ ಶೇ.4.24ರಷ್ಟು ಅಧಿಕವಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ ಒಟ್ಟು 27892 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಅದರಲ್ಲಿ 6185 ಮಂದಿ ಗುಣಮುಖರಾಗಿದ್ದಾರೆ.

Coronavirus Outbreak Maharashtras Mortality Rate Due To Coronavirus Outbreak Maharashtras Mortality Rate Due To Coronavirus Is 4.24 Percent

ಇಡೀ ದೇಶದಲ್ಲೇ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ಸೋಂಕು ಕಡಿಮೆ ಮಾಡಲು ಆರೋಗ್ಯ ಇಲಾಖೆ, ವೈದ್ಯರು, ಹರಸಾಹಸ ಪಡುತ್ತಿದ್ದಾರೆ.

ಮುಂಬೈನಲ್ಲಿ ಮೇಯರ್ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಾ ವೈದ್ಯರು, ನರ್ಸ್, ರೋಗಿಗಳಿಗೆ ಧೈರ್ಯ ತುಂಬುತ್ತಿದ್ದಾರೆ.

ಮುಂಬೈಯಲ್ಲಿದ್ದ 1036 ಕಂಟೈನ್‌ಮೆಂಟ್‌ ಝೋನ್‌ಗಳ ಪೈಕಿ 231 ಝೋನ್‌ಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+