ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, 7 ಸಾವು, 15 ಮಂದಿಗೆ ಗಾಯ

ಮುಂಬೈ, ಫೆಬ್ರವರಿ.16: ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ವಾಹನವೊಂದು ಉರುಳಿ ಬಿದ್ದು ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾವತ್ಮಾಲ್ ಬಳಿ ನಡೆದಿದೆ.
ಭಾನುವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ವಾಹನದ ಸಾಮರ್ಥ್ಯಕ್ಕಿಂತ ಅಧಿಕ ಜನರು ಪ್ರಯಾಣಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಹಲವು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.

Maharastra: 7 dead and 15 injured In Accident Near Yavatmal
ಇನ್ನು, ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ವಾಹನದಲ್ಲಿದ್ದ ಎಲ್ಲ ಪ್ರಯಾಣಿಕರು ಕಾಲಂಬಿ ತಾಲೂಕಿನ ಜೋಧೋಮಹ್ ಗ್ರಾಮದವರು ಎಂದು ಹೇಳಲಾಗುತ್ತಿದೆ.

ಗಾಯಗೊಂಡವರು ಸರ್ಕಾರಿ ಆಸ್ಪತ್ರೆಗೆ ದಾಖಲು:
ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಯಾವತ್ಮಾಲ್ ನಲ್ಲಿ ಇರುವ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+