ಪ್ರಜ್ಞೆ ತಪ್ಪಿಸಿ, ಅತ್ಯಾಚಾರ ಎಸಗಿ, ಗುಪ್ತಾಂಗಕ್ಕೆ ರಾಡ್ ತುರುಕಿದ ನೀಚ
ನಾಗ್ಪುರ, ಜನವರಿ 29: ಮಹಾರಾಷ್ಟ್ರದ ನಾಗ್ಪುರದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ರಾಕ್ಷಸ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿದ್ದಾನೆ.
Recommended Video
ಮಾನವೀಯತೆ ಇರುವ ಬಗ್ಗೆಯೇ ಅನುಮಾನ ಮೂಡಿಸುವ ಈ ಪ್ರಕರಣ ನಡೆದಿರುವುದು ನಾಗ್ಪುರ ಬಳಿಯ ಪರ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೈಶಾಚಿಕ ಕೃತ್ಯ ಎಸಗಿರುವ ಯೋಗಿಲಾಲ್ ರಹಾಂಗ್ದಲೆಯನ್ನು (52) ಅನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ, ಆಕೆಯ ಸಹೋದರ, ಸಹೋದರಿ ಮತ್ತು ಆರೋಪಿ ಯೋಗಿಲಾಲ್ ಒಂದೇ ಸಣ್ಣ ಕೊಠಡಿಯಲ್ಲಿ ವಾಸವಿದ್ದರು. ಆರೋಪಿ ಯೋಗಿಲಾಲ್ ಮಿಲ್ ಒಂದರಲ್ಲಿ ಮೇಲ್ವಿಚಾರಕನಾಗಿದ್ದ, ಸಂತ್ರಸ್ತೆಯು ಅದೇ ಮಿಲ್‌ನಲ್ಲಿ ಕೂಲಿ ಮಾಡುತ್ತಿದ್ದರು.
ಸಂತ್ರಸ್ತೆಯ ಸಹೋದರ-ಸಹೋದರಿ ಗ್ರಾಮಕ್ಕೆ ತೆರಳಿದ್ದಾಗ ರಾತ್ರಿ ಯುವತಿ ಒಬ್ಬಳೇ ಇದ್ದ ಸಮಯ ನೋಡಿ ಆರೋಪಿಯು ಆಕೆಯ ಮೇಲೆ ಬಲಾತ್ಕಾರಕ್ಕೆ ಯತ್ನಿಸಿದ್ದಾನೆ, ಯುವತಿಯು ತಡೆದಾಗ ಆಕೆಯ ಬಾಯಿಗೆ ಬಟ್ಟೆ ತುರುಕಿ, ಆಕೆ ಪ್ರಜ್ಞೆ ತಪ್ಪಿದ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿದ್ದಾನೆ.

ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿದ ರಾಕ್ಷಸ
ಸಂತ್ರಸ್ತೆಯ ಸಹೋದರ-ಸಹೋದರಿ ಗ್ರಾಮಕ್ಕೆ ತೆರಳಿದ್ದಾಗ ರಾತ್ರಿ ಯುವತಿ ಒಬ್ಬಳೇ ಇದ್ದ ಸಮಯ ನೋಡಿ ಆರೋಪಿಯು ಆಕೆಯ ಮೇಲೆ ಬಲಾತ್ಕಾರಕ್ಕೆ ಯತ್ನಿಸಿದ್ದಾನೆ, ಯುವತಿಯು ತಡೆದಾಗ ಆಕೆಯ ಬಾಯಿಗೆ ಬಟ್ಟೆ ತುರುಕಿ, ಆಕೆ ಪ್ರಜ್ಞೆ ತಪ್ಪಿದ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿದ್ದಾನೆ.

ಘಟನೆ ನಡೆದ ಎರಡು ದಿನದ ನಂತರ ದೂರು
ಘಟನೆಯು ಜನವರಿ 21 ರಂದು ನಡೆದಿದೆ. ಆಕೆಯ ಸಹೋದರ ಊರಿನಿಂದ ವಾಪಸ್ ಬಂದ ನಂತರ ಯುವತಿಯು ಘಟನೆಯ ಬಗ್ಗೆ ತಿಳಿಸಿದ್ದು, ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯಲ್ಲೂ ಇದೇ ಮಾದರಿ ಅತ್ಯಾಚಾರ ನಡೆದಿತ್ತು
ದೆಹಲಿಯ ನಿರ್ಭಯಾ ಅತ್ಯಾಚಾರ ಸಹ ಇದೇ ರೀತಿ ಅಮಾನವೀಯವಾಗಿ ನಡೆದಿತ್ತು. ಆಕೆಯನ್ನು ಚಲಿಸುವ ಬಸ್‌ನಲ್ಲಿ ಕೆಲವು ದುರುಳರು ಅತ್ಯಾಚಾರ ನಡೆಸಿ, ಗುಪ್ತಾಂಗದೊಳಕ್ಕೆ ಕಬ್ಬಿಣದ ವಸ್ತುಗಳನ್ನು ತುರುಕಿದ್ದರು. ಆ ಪ್ರಕರಣದ ನಾಲ್ವರಿಗೆ ಗಲ್ಲು ಶಿಕ್ಷೆ ನೀಡಲಾಗಿದೆ.

ಅತ್ಯಾಚಾರ ಪ್ರಕರಣಗಳು ಕಡಿಮೆ ಆಗುತ್ತಲೇ ಇಲ್ಲ
ಅತ್ಯಾಚಾರ ತಡೆಗಟ್ಟಲು ಸರ್ಕಾರಗಳು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಲೇ ಇವೆ. ಕಠಿಣಾತಿ ಕಠಿಣ ಕಾನೂನನ್ನು ಈ ಕುರಿತಂತೆ ಜಾರಿಗೆ ತರಲಾಗುತ್ತಿದೆ. ಆದದೂ ಸಹ ವರ್ಷದಿಂದ ವರ್ಷಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆಯೇ ವಿನಃ ಕಡಿಮೆ ಆಗುತ್ತಿಲ್ಲ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications