• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಗಸಕ್ಕೆ ಹಾರಿದ ಕೆಲವೇ ಕ್ಷಣಗಳಲ್ಲಿ ಸಿಂಗಾಪುರ ಏರ್‌ಲೈನ್ಸ್‌ಗೆ ಹುಸಿ ಬಾಂಬ್ ಕರೆ

|

ಮುಂಬೈ, ಮಾರ್ಚ್ 26: ಮುಂಬೈನಿಂದ ಸಿಂಗಾಪುರಕ್ಕೆ ಹೊರಟಿದ್ದ ಸಿಂಗಾಪುರ ಏರ್‌ಲೈನ್ಸ್ ಮಾರ್ಗ ಮಧ್ಯದಲ್ಲಿ ಹುಸಿ ಬಾಂಬ್ ಕರೆ ಬಂದು ಪ್ರಯಾಣಿಕರನ್ನು ಆತಂಕಕ್ಕೀಡು ಮಾಡಿತು.

263 ಪ್ರಯಾಣಿಕರನ್ನು ಹೊತ್ತು ಸಿಂಗಾಪುರ ಏರ್‌ಲೈನ್ಸ್ ಮುಂಬೈನಿಂದ ಸಿಂಗಾಪುರಕ್ಕೆ ಹೊರಟಿತ್ತು. ಮಾರ್ಗ ಮಧ್ಯದಲ್ಲಿ ಪೈಲಟ್ ಬಾಂಬ್ ಇರುವ ಕುರಿತು ಎಚ್ಚರಿಕೆ ನೀಡಿದ್ದರು. ಕೆಲ ಹೊತ್ತಿನ ಬಳಿಕ ಅದು ಹುಸಿ ಬಾಂಬ್ ಕರೆ ಎಂದು ತಿಳಿಯಿತು.

ವಿಮಾನ ತಪ್ಪಿದ್ದಕ್ಕೆ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಿದ ವಿಮಾನ ತಪ್ಪಿದ್ದಕ್ಕೆ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಿದ

ಎಸ್‌ಕ್ಯೂ ವಿಮಾನ 423 ರಾತ್ರಿ 11.35ಕ್ಕೆ ಮುಂಬೈನಿಂದ ಹೊರಟಿತ್ತು. ಕೆಲವೇ ನಿಮಿಷಗಳಲ್ಲಿ ವಿಮಾನದಲ್ಲಿ ಬಾಂಬ್ ಇರುವುದಾಗಿ ಪೈಲಟ್‌ಗೆ ಕರೆ ಬಂದಿತ್ತು. ಬಳಿಕ ಸಿಂಗಾಪುರದ ಚಾಂಗಿ ಏರ್‌ಪೋರ್ಟ್‌ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿಸಲಾಯಿತು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮುಂಬೈನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಯಾವುದೇ ಬಾಂಬ್ ಇಲ್ಲ ಎಂದು ಸ್ಪಷ್ಟಪಡಿಸಲಾಯಿತು. ಮಾರ್ಚ್ 26ರಂದು ಸಿಂಗಾಪುರಕ್ಕೆ ಬಂದಿಳಿಯಿತು.

English summary
A Singapore Airlines flight carrying 263 passengers landed safely at changi International Airport here on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X