• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಥಾಣೆ ಮೇಯರ್ ವಿೂನಾಕ್ಷಿ ಪೂಜಾರಿಗೆ ಬಿಲ್ಲವ ಸಂಘದಿಂದ ಸನ್ಮಾನ

By ರೋನ್ಸ್ ಬಂಟ್ವಾಳ್
|

ಮುಂಬೈ, ಮಾರ್ಚ್ 9: ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಮುಂಬೈ ಬಿಲ್ಲವರ ಅಸೋಸಿಯೇಶನ್ ವತಿಯಿಂದ ಥಾಣೆ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಆಯ್ಕೆಯಾದ ಮೀನಾಕ್ಷಿ ಪೂಜಾರಿಯವರನ್ನು ಸನ್ಮಾನಿಸಲಾಯಿತು.

ಬಿಲ್ಲವ ಅಸೋಸಿಯೇಶನ್ ಮಹಿಳಾ ವಿಭಾಗ ಸಾಂತಕ್ರೂಜ್ ನಲ್ಲಿರುವ ಬಿಲ್ಲವ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೀನಾಕ್ಷಿ ಪೂಜಾರಿಯವರನ್ನು ಗೌರವಿಸಲಾಯಿತು. ಇದೇ ವೇಳೆ ಬೃಹನ್ಮುಂಬಯಿ ಮಹಾನಗರ ಪಾಲಿಕೆ ಸದಸ್ಯರಾಗಿ ಚುನಾಯಿತರಾದ ಜಗದೀಶ್ ಕೆ.ಅಮೀನ್ ಅವರನ್ನೂ ಅಸೋಸಿಯೇಶನ್ ಪರವಾಗಿ ಸನ್ಮಾನಿಸಲಾಯಿತು.[ಥಾಣೆ ಪಾಲಿಕೆಯಲ್ಲಿ ಕನ್ನಡತಿ ಮೀನಾಕ್ಷಿ ಪೂಜಾರಿ ದರ್ಬಾರ್]

ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ, ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ , ಬಿಲ್ಲವರ ಅಸೋಸಿಯೇಶನ್ ಮುಂಬೈ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಮತ್ತು ಪದಾಧಿಕಾರಿಗಳು ಪೇಟ ತೊಡಿಸಿ, ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕ ಪತ್ರವನ್ನಿತ್ತು ಸನ್ಮಾನಿಸಿದರು.

English summary
Shiv Sena Corporator Meenakshi Shinde (Poojary) elected as Thane Mayor unopposed on Monday. Interestingly she was from Udupi, Karnataka and belongs to Billava community. On behalf of Women's Day, Billava Association Mumbai felicitated her at Santacruz on Wednesday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X