ಮಹಾರಾಷ್ಟ್ರ : ಹಳಿ ತಪ್ಪಿದ ನಾಗ್ಪುರ-ಮುಂಬೈ ರೈಲು

Posted By: Gururaj
Subscribe to Oneindia Kannada

ಮುಂಬೈಸ, ಆಗಸ್ಟ್ 29 : ನಾಗ್ಪುರ-ಮುಂಬೈ ನಡುವೆ ಸಂಚಾರ ನಡೆಸುವ ಎಕ್ಸ್‌ಪ್ರೆಸ್ ರೈಲು ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದೆ. ಇದುವರೆಗೂ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು, 60 ಜನರಿಗೆ ಗಾಯ

ಇಂದು ಮುಂಜಾನೆ ನಾಗ್ಪುರ-ಮುಂಬೈ ರೈಲು ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

ಮನನೊಂದು ರಾಜೀನಾಮೆಗೆ ಮುಂದಾಗಿದ್ದ ರೈಲ್ವೆ ಸಚಿವ ಪ್ರಭು

Nagpur Mumbai Duronto Express derails at Maharashtra

ಆಗಸ್ಟ್ 19ರಂದು ಪುರಿ-ಹರಿದ್ವಾರ್ ಎಕ್ಸ್‌ಪ್ರೆಸ್ ರೈಲು ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿತ್ತು. 21 ಪ್ರಯಾಣಿಕರು ಸಾವನ್ನಪ್ಪಿದ್ದರು. ರೈಲ್ವೆ ಸಚಿವ ಸುರೇಶ್ ಪ್ರಭು ರಾಜೀನಾಮೆಗೂ ಮುಂದಾಗಿದ್ದರು. ಆದರೆ, ಕಾದು ನೋಡುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ಕೊಟ್ಟಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Nagpur Mumbai Duronto Express has derailed near Titwala. The incident at Maharashtra took place on the wee hours of Tuesday. The gravity of the accident is not known as yet. There have also been no reports of casualties so far.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

X