ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಗ್ಪುರದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೊರೊನಾ ವೈರಸ್ ಸೋಂಕಿತೆ

|
Google Oneindia Kannada News

ನಾಗ್ಪುರ್, ಏಪ್ರಿಲ್.30: ನೊವೆಲ್ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಮಾರಕ ಸೋಂಕು ತಗಲಿದ್ದ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆಯು ಮಹಾರಾಷ್ಟ್ರದ ನಾಗ್ಪುರ್ ನಲ್ಲಿ ನಡೆದಿದೆ.

Recommended Video

ಬಾಲಿವುಡ್ ದಂತಕಥೆ ರಿಷಿ ಕಪೂರ್ ಇನ್ನಿಲ್ಲ | Rishi Kapoor Filmibeat

ಮಹಾರಾಷ್ಟ್ರ ನಾಗ್ಪುರ್ ನಲ್ಲಿರುವ ಇಂದಿರಾ ಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯರು ಬುಧವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮೂರು ದಿನಗಳ ನಂತರ ಮಗುವನ್ನು ಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ 6 ಮಹಾನಗರಗಳಲ್ಲಿ ಕೊರೊನಾ ನಿಯಂತ್ರಿಸಿದರೆ ಭಾರತ ಗೆದ್ದಂತೆ!ಈ 6 ಮಹಾನಗರಗಳಲ್ಲಿ ಕೊರೊನಾ ನಿಯಂತ್ರಿಸಿದರೆ ಭಾರತ ಗೆದ್ದಂತೆ!

ನಾಗ್ಪುರ್ ನಲ್ಲಿರುವ ಇಂದಿರಾ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಗೆ ಈ ಮೊದಲೇ ನೊವೆಲ್ ಕೊರೊನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿತ್ತು. ಇದೀಗ ಸೋಂಕಿತ ಮಹಿಳೆಗೆ ಜನಿಸಿದ ಮಗುವಿನಲ್ಲಿ ಸೋಂಕು ತಗಲಿದೆಯೇ ಇಲ್ಲವೇ ಎನ್ನುವುದು ವೈದ್ಯಕೀಯ ತಪಾಸಣೆ ಬಳಿಕವಷ್ಟೇ ತಿಳಿದು ಬರಬೇಕಿದೆ.

Novel Coronavirus Infected Women Gives Birth To Baby In Nagpur

ನಾಗ್ಪುರ್ ನಲ್ಲಿ ಕ್ಷಯ ರೋಗಿಗಳಿಗೆ ಕೊರೊನಾ ತಪಾಸಣೆ:

ಮಹಾರಾಷ್ಟ್ರದ ನಾಗ್ಪುರ್ ನಲ್ಲಿ ಕ್ಷಯ ರೋಗಿಗಳಿಗೆ ನೊವೆಲ್ ಕೊರೊನಾ ವೈರಸ್ ಸೋಂಕಿನ ತಪಾಸಣೆಯನ್ನು ನಡೆಸಲಾಗಿದೆ. ಇದರ ಜೊತೆಗೆ ಗರ್ಭಿಣಿಯರನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತದೆ ಎಂದು ನಾಗ್ಪುರ್ ಮಹಾನಗರ ಪಾಲಿಕೆಯ ಕಮಿಷನರ್ ತುಕಾರಾಮ್ ಮುಂಡೆ ಮಾಹಿತಿ ನೀಡಿದರು.

English summary
Novel Coronavirus Infected Women Gives Birth To Baby In Nagpur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X